ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್ ನಮ್ದೇ….
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ 6 ರನ್‌ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ ಐಪಿಎಲ್ ಚಾಂಪಿಯನ್‌ಷಿಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 18 ವರ್ಷಗಳ ನಂತರ ಈ ಗೆಲುವು RCB ಅಭಿಮಾನಿಗಳಿಗೆ ಅಪಾರ ಸಂತೋಷ ತಂದಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಉದ್ವಿಗ್ನ ಪಂದ್ಯದಲ್ಲಿ RCB ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ.
ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್ಸಿಬಿ 17 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ಪಂಜಾಬ್ ವಿರುದ್ಧ 6 ರನ್‌ಗಳ ಅಂತರದಿಂದ ಗೆಲವು ಸಾಧಿಸಿದೆ.
Published on: Jun 03, 2025 11:36 PM
Latest Videos