ಆರ್ಸಿಬಿ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ದೀಪಾವಳಿ! ಬಾನಂಗಳದಲ್ಲಿ ಪಟಾಕಿಗಳ ಚಿತ್ತಾರ
ಕೊನೆಗೂ ಆರ್ಸಿಬಿ ಐಪಿಎಲ್ ಟ್ರೋಫಿ ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ. 18 ವರ್ಷಗಳ ಕನಸು ನನಸಾಗಿದೆ. ಈ ಸಂಭ್ರಮದಲ್ಲಿ ಇಡೀ ಬೆಂಗಳೂರಿನಲ್ಲಿ ಅಭಿಮಾನಿಗಳು ಹುಚ್ಚೆದ್ದು ಕುಣಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದರ ಪರಿಣಾಮ, ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಆಚರಣೆ ನಡೆಯುತ್ತಿದೆಯೇನೋ ಎಂಬಂತೆ ಭಾಸವಾಯಿತು. ವಿಡಿಯೋ ಇಲ್ಲಿದೆ ನೋಡಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಕಳೆದ 18 ವರ್ಷಗಳಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿತು. ಮಧ್ಯರಾತ್ರಿ ಬೆಂಗಳೂರಿನಾದ್ಯಂತ ಅಭಿಮಾನಿಗಳು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಬಾನಂಗಳದಲ್ಲಿ ಪಟಾಕಿಗಳು ಮೂಡಿಸಿದ ಬೆಳಕಿನ ಚಿತ್ತಾರ ದೀಪಾವಳಿ ಸಂಭ್ರಮ ನೆನಪಿಸಿತು. ಆರ್ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ, ಪಟಾಕಿ ಸಿಡಿಸಿದ ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Published on: Jun 04, 2025 07:52 AM
Latest Videos