AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ಹೇಗಿತ್ತು ಆ ಭೀಕರ ಅಪಘಾತ, ಕಣ್ಣಾರೆ ಕಂಡ ಕನ್ನಡಿಗನ ಪ್ರತಿಕ್ರಿಯೆ

Odisha Train Accident: ಹೇಗಿತ್ತು ಆ ಭೀಕರ ಅಪಘಾತ, ಕಣ್ಣಾರೆ ಕಂಡ ಕನ್ನಡಿಗನ ಪ್ರತಿಕ್ರಿಯೆ

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 03, 2023 | 10:17 AM

Share

ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಸದ್ಯದ ಮಾಹಿತಿ ಪ್ರಕಾರ 280 ಪ್ರಯಾಣಿಕರು ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಪಾರಾದ ಕನ್ನಡಿಗನ ಪ್ರತಿಕ್ರಿಯೆ

ಬೆಂಗಳೂರು: ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಸದ್ಯದ ಮಾಹಿತಿ ಪ್ರಕಾರ 280 ಪ್ರಯಾಣಿಕರು ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನು ಅಪಘಾತ ಕೋರಮಂಡಲ್​​ ಎಕ್ಸಪ್ರೆಸ್​​, ಬೈಯಪ್ಪನಹಳ್ಳಿ ಸರ್​​ ಎಂ ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​ ಮತ್ತು ಗೂಡ್ಸ್​​ ರೈಲುಗಳ ಮಧ್ಯೆ ಸಂಭವಿಸಿದೆ. ಯಶವಂತಪುರ (ಬೆಂಗಳೂರು) ಹೌರಾ ಎಕ್ಸ್​ಪ್ರೆಸ್​ನಲ್ಲಿ 110 ಜನ ಕನ್ನಡಿಗರು ಕೂಡ ಪ್ರಯಾಣಿಸಿದ್ದು, ಸುರಕ್ಷಿತವಾಗಿದ್ದಾರೆ. ನಡೆದ ಘಟನೆ ಬಗ್ಗೆ ರೈಲಿನಲ್ಲಿದ್ದ ಕನ್ನಡಿಗ ಅಪಘಾತದ ಭೀಕರತೆಯನ್ನು ಬಿಚ್ಚಿಟ್ಟಿದ್ದಾರೆ.

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.