‘ಪ್ಯಾಟೆ ಮಂದಿ..’ ರಿಯಾಲಿಟಿ ಶೋ ಸ್ಪರ್ಧಿ ಪದ್ದು ನಿಧನ: ನಡೆದಿದ್ದೇನು?
Reality Show: ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ ಸ್ಪರ್ಧಿ ಆಗಿದ್ದ ಪದ್ದು ಗೌಡ ಅಲಿಯಾಸ್ ಪದ್ಮನಾಭ್ ಗೌಡ ಅವರು ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ಸಮಯದಿಂದಲೂ ಅನಾರೋಗ್ಯದಿಂದಿದ್ದರು. ಪದ್ದು ಗೌಡ ಜೊತೆಗೆ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋನಲ್ಲಿ ಸಹ ಸ್ಪರ್ಧಿ ಆಗಿದ್ದ ಭಾರತಿ ಅವರು ಪದ್ದು ಬಗ್ಗೆ, ಅವರಿಗೆ ಆಗಿದ್ದ ಸಮಸ್ಯೆ ಬಗ್ಗೆ, ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಪದ್ದುಗೆ ಇದ್ದ ಜೀವನ ಪ್ರೀತಿಯ ಬಗ್ಗೆಯೂ ಸಹ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ...
‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ (Reality Show) ಸ್ಪರ್ಧಿ ಆಗಿದ್ದ ಪದ್ದು ಗೌಡ ಅಲಿಯಾಸ್ ಪದ್ಮನಾಭ್ ಗೌಡ ಅವರು ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ಸಮಯದಿಂದಲೂ ಅನಾರೋಗ್ಯದಿಂದಿದ್ದರು. ಪದ್ದು ಗೌಡ ಜೊತೆಗೆ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋನಲ್ಲಿ ಸಹ ಸ್ಪರ್ಧಿ ಆಗಿದ್ದ ಭಾರತಿ ಅವರು ಪದ್ದು ಬಗ್ಗೆ, ಅವರಿಗೆ ಆಗಿದ್ದ ಸಮಸ್ಯೆ ಬಗ್ಗೆ, ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಪದ್ದುಗೆ ಇದ್ದ ಜೀವನ ಪ್ರೀತಿಯ ಬಗ್ಗೆಯೂ ಸಹ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!

