Realme 11 Pro 5G: ₹23,999ಕ್ಕೆ ದೊರೆಯುತ್ತಿದೆ 100 MP ಕ್ಯಾಮೆರಾ ರಿಯಲ್ಮಿ ಫೋನ್
100 ಮೆಗಾಪಿಕ್ಸೆಲ್ ಕ್ಯಾಮೆರಾ ರಿಯಲ್ ಮಿ 11 ಪ್ರೊ 5G ಫೋನ್ ವಿಶೇಷತೆಯಾಗಿದೆ, ಅಲ್ಲದೆ, ಆಯ್ದ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ ₹2,000 ಡಿಸ್ಕೌಂಟ್ ಕೂಡ ಲಭ್ಯವಾಗುತ್ತಿದೆ. ಆಕರ್ಷಕ ವಿನ್ಯಾಸ ಈ ಫೋನ್ನ ಹೈಲೈಟ್ಸ್. ರಿಯಲ್ಮಿ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ರಿಯಲ್ ಮಿ 11 ಪ್ರೊ 5G ಸ್ಮಾರ್ಟ್ಫೋನ್ ಹೊಸ ಸರಣಿಯಲ್ಲಿ ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾಗಿತ್ತು. ಇದೀಗ ಹೊಸ ರಿಯಲ್ಮಿ ಫೋನ್ ದೇಶದಲ್ಲಿ ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ ಮೂಲಕ ಖರೀದಿಗೆ ಸಿಗುತ್ತಿದೆ. 100 ಮೆಗಾಪಿಕ್ಸೆಲ್ ಕ್ಯಾಮೆರಾ ರಿಯಲ್ ಮಿ 11 ಪ್ರೊ 5G ಫೋನ್ ವಿಶೇಷತೆಯಾಗಿದೆ, ಅಲ್ಲದೆ, ಆಯ್ದ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ ₹2,000 ಡಿಸ್ಕೌಂಟ್ ಕೂಡ ಲಭ್ಯವಾಗುತ್ತಿದೆ. ಆಕರ್ಷಕ ವಿನ್ಯಾಸ ಈ ಫೋನ್ನ ಹೈಲೈಟ್ಸ್. ರಿಯಲ್ಮಿ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
