Realme 11 Pro+ 5G: 200 ಮೆಗಾಪಿಕ್ಸೆಲ್ ಕ್ಯಾಮೆರಾ ರಿಯಲ್ಮಿ ಸೂಪರ್ ಸ್ಮಾರ್ಟ್ಫೋನ್ ಬಿಡುಗಡೆ
108 ಮೆಗಾ ಪಿಕ್ಸೆಲ್ ಕ್ಯಾಮೆರಾಗಳಿರುವ ಸ್ಮಾರ್ಟ್ಫೋನ್ಗಳು ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಇದಕ್ಕೆ ಭರ್ಜರಿ ಬೇಡಿಕೆ ಕೂಡ ಇದೆ. ಇದರ ನಡುವೆ ಈ ವರ್ಷದ ಆರಂಭದಲ್ಲಿ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು ಭಾರತದಲ್ಲಿ ಲಾಂಚ್ ಮಾಡಿತ್ತು. ಈ ಫೋನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿಲ್ಲ.
108 ಮೆಗಾ ಪಿಕ್ಸೆಲ್ ಕ್ಯಾಮೆರಾಗಳಿರುವ ಸ್ಮಾರ್ಟ್ಫೋನ್ಗಳು ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಇದಕ್ಕೆ ಭರ್ಜರಿ ಬೇಡಿಕೆ ಕೂಡ ಇದೆ. ಇದರ ನಡುವೆ ಈ ವರ್ಷದ ಆರಂಭದಲ್ಲಿ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು ಭಾರತದಲ್ಲಿ ಲಾಂಚ್ ಮಾಡಿತ್ತು. ಈ ಫೋನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿಲ್ಲ. ಆದರೀಗ ಪ್ರಸಿದ್ಧ ರಿಯಲ್ಮಿ ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನ್ ರಿಯಲ್ ಮಿ 11 ಪ್ರೊ+ 5G ಬಿಡುಗಡೆ ಮಾಡಿದೆ. ಇದು ರಿಯಲ್ ಮಿ 11 ಸರಣಿಯ ಭಾಗವಾಗಿದ್ದು, ಈ ಸರಣಿಯಲ್ಲಿ ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಎಂಬ ಎರಡು ಫೋನ್ ಬಿಡುಗಡೆಯಾಗಿದೆ.
Follow Us
Latest Videos
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
