Realme 11 Pro+ 5G: 200 ಮೆಗಾಪಿಕ್ಸೆಲ್ ಕ್ಯಾಮೆರಾ ರಿಯಲ್​ಮಿ ಸೂಪರ್ ಸ್ಮಾರ್ಟ್​ಫೋನ್ ಬಿಡುಗಡೆ

ಕಿರಣ್​ ಐಜಿ

Updated on: Jun 10, 2023 | 7:44 PM

108 ಮೆಗಾ ಪಿಕ್ಸೆಲ್ ಕ್ಯಾಮೆರಾಗಳಿರುವ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಇದಕ್ಕೆ ಭರ್ಜರಿ ಬೇಡಿಕೆ ಕೂಡ ಇದೆ. ಇದರ ನಡುವೆ ಈ ವರ್ಷದ ಆರಂಭದಲ್ಲಿ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು ಭಾರತದಲ್ಲಿ ಲಾಂಚ್ ಮಾಡಿತ್ತು. ಈ ಫೋನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿಲ್ಲ.

108 ಮೆಗಾ ಪಿಕ್ಸೆಲ್ ಕ್ಯಾಮೆರಾಗಳಿರುವ ಸ್ಮಾರ್ಟ್​ಫೋನ್​ಗಳು ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಬಿಡುಗಡೆ ಆಗುತ್ತಿದೆ. ಇದಕ್ಕೆ ಭರ್ಜರಿ ಬೇಡಿಕೆ ಕೂಡ ಇದೆ. ಇದರ ನಡುವೆ ಈ ವರ್ಷದ ಆರಂಭದಲ್ಲಿ ಮೋಟೋರೊಲಾ ಕಂಪನಿ ಒಂದು ಹೆಜ್ಜೆ ಮುಂದೆಯಿಟ್ಟು 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಫೋನನ್ನು ಭಾರತದಲ್ಲಿ ಲಾಂಚ್ ಮಾಡಿತ್ತು. ಈ ಫೋನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿಲ್ಲ. ಆದರೀಗ ಪ್ರಸಿದ್ಧ ರಿಯಲ್​ಮಿ ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನ್ ರಿಯಲ್ ಮಿ 11 ಪ್ರೊ+ 5G ಬಿಡುಗಡೆ ಮಾಡಿದೆ. ಇದು ರಿಯಲ್ ಮಿ 11 ಸರಣಿಯ ಭಾಗವಾಗಿದ್ದು, ಈ ಸರಣಿಯಲ್ಲಿ ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಎಂಬ ಎರಡು ಫೋನ್​ ಬಿಡುಗಡೆಯಾಗಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.