AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme C51: ಸ್ಟೈಲಿಶ್ ಮಾತ್ರವಲ್ಲ, ಬೆಲೆಯೂ ಕಡಿಮೆ.. ಮತ್ತೊಂದು ಲೇಟೆಸ್ಟ್ ರಿಯಲ್​ಮಿ ಫೋನ್Realme C51: ಸ್ಟೈಲಿಶ್ ಮಾತ್ರವಲ್ಲ, ಬೆಲೆಯೂ ಕಡಿಮೆ.. ಮತ್ತೊಂದು ಲೇಟೆಸ್ಟ್ ರಿಯಲ್​ಮಿ ಫೋನ್

Realme C51: ಸ್ಟೈಲಿಶ್ ಮಾತ್ರವಲ್ಲ, ಬೆಲೆಯೂ ಕಡಿಮೆ.. ಮತ್ತೊಂದು ಲೇಟೆಸ್ಟ್ ರಿಯಲ್​ಮಿ ಫೋನ್

ಕಿರಣ್​ ಐಜಿ
ಕಿರಣ್​ ಐಜಿ|

Updated on: Jul 27, 2023 | 9:30 AM

Share

ಬಜೆಟ್ ಬೆಲೆಗೆ ಮತ್ತೊಂದು ಆಕರ್ಷಕ ಕ್ಯಾಮೆರಾ ಆಯ್ಕೆ ಇರುವ ರಿಯಲ್ ಮಿ C51 ಸ್ಮಾರ್ಟ್​ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ರಿಯಲ್ ಮಿ C51 ಸ್ಮಾರ್ಟ್​ಫೋನ್ ಸದ್ಯಕ್ಕೆ ಚೀನಾದ ತೈವಾನ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಆದರೆ, ಇನ್ನೇನು ಕೆಲವೇ ದಿನಗಳಲ್ಲಿ ಇದು ಭಾರತಕ್ಕೂ ಕಾಲಿಡಲಿದೆಯಂತೆ.

ಗ್ಯಾಜೆಟ್ ಮತ್ತು ಸ್ಮಾರ್ಟ್​ಫೋನ್ ಲೋಕದ ಫೇವರಿಟ್ ಬ್ರ್ಯಾಂಡ್ ರಿಯಲ್​ಮಿ, ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಮುಖ್ಯವಾಗಿ ಕ್ಯಾಮೆರಾ ಪ್ರಿಯರಿಗಾಗಿ ಅಧಿಕ ಮೆಗಾ ಪಿಕ್ಸೆಲ್ ಫೋನನ್ನು ಅನಾವರಣ ಮಾಡುತ್ತಿದೆ. ಇದೀಗ ಬಜೆಟ್ ಬೆಲೆಗೆ ಮತ್ತೊಂದು ಆಕರ್ಷಕ ಕ್ಯಾಮೆರಾ ಆಯ್ಕೆ ಇರುವ ರಿಯಲ್ ಮಿ C51 ಸ್ಮಾರ್ಟ್​ಫೋನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ರಿಯಲ್ ಮಿ C51 ಸ್ಮಾರ್ಟ್​ಫೋನ್ ಸದ್ಯಕ್ಕೆ ಚೀನಾದ ತೈವಾನ್ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಆದರೆ, ಇನ್ನೇನು ಕೆಲವೇ ದಿನಗಳಲ್ಲಿ ಇದು ಭಾರತಕ್ಕೂ ಕಾಲಿಡಲಿದೆಯಂತೆ. ಫೋನ್ ಬಗ್ಗೆ ಮತ್ತಷ್ಟು ವಿವರ ಇಲ್ಲಿದೆ..

Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.