Realme C53: ಬೆಸ್ಟ್ ಪ್ರೈಸ್ಗೆ ಬೆಸ್ಟ್ ಫೋನ್ ನೀಡುತ್ತಿದೆ ರಿಯಲ್ಮಿ
ಇತ್ತೀಚೆಗಷ್ಟೆ ಬರೋಬ್ಬರಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಫೋನ್ ಬಿಡುಗಡೆ ಮಾಡಿತ್ತು. ಅದರ ಬೆನ್ನಲ್ಲೇ, ಇದೀಗ ಆಕರ್ಷಕ ಕ್ಯಾಮೆರಾ ಇರುವ ಮತ್ತೊಂದು ಮೊಬೈಲ್ ಲಾಂಚ್ ಮಾಡಲು ಮುಂದಾಗಿದೆ. ಭಾರತದಲ್ಲಿ ಜುಲೈ 19 ಕ್ಕೆ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಹೊಂದಿರುವ ರಿಯಲ್ ಮಿ ಸಿ53 ಸ್ಮಾರ್ಟ್ಫೋನ್ ಅನಾವರಣಗೊಳ್ಳಲಿದೆ.
ಚೀನಾ ಮೂಲದ ಪ್ರಮುಖ ಗ್ಯಾಜೆಟ್ ಕಂಪನಿ ರಿಯಲ್ಮಿ ಮತ್ತೊಂದು ಆಕರ್ಷಕ ಕ್ಯಾಮೆರಾ ಸ್ಮಾರ್ಟ್ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಇತ್ತೀಚೆಗಷ್ಟೆ ಬರೋಬ್ಬರಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಫೋನ್ ಬಿಡುಗಡೆ ಮಾಡಿತ್ತು. ಅದರ ಬೆನ್ನಲ್ಲೇ, ಇದೀಗ ಆಕರ್ಷಕ ಕ್ಯಾಮೆರಾ ಇರುವ ಮತ್ತೊಂದು ಮೊಬೈಲ್ ಲಾಂಚ್ ಮಾಡಲು ಮುಂದಾಗಿದೆ. ಭಾರತದಲ್ಲಿ ಜುಲೈ 19 ಕ್ಕೆ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಹೊಂದಿರುವ ರಿಯಲ್ ಮಿ ಸಿ53 ಸ್ಮಾರ್ಟ್ಫೋನ್ ಅನಾವರಣಗೊಳ್ಳಲಿದೆ. ಬಿಡುಗಡೆಗೆ ಸಜ್ಜಾಗುತ್ತಿರುವಂತೆಯೇ ಹೊಸ ಸ್ಮಾರ್ಟ್ಫೋನ್ ಕುರಿತು ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.
Follow Us
Latest Videos
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
