Realme C53: ಬೆಸ್ಟ್ ಪ್ರೈಸ್​ಗೆ ಬೆಸ್ಟ್ ಫೋನ್ ನೀಡುತ್ತಿದೆ ರಿಯಲ್​ಮಿ

ಕಿರಣ್​ ಐಜಿ

Updated on: Jul 19, 2023 | 8:08 AM

ಇತ್ತೀಚೆಗಷ್ಟೆ ಬರೋಬ್ಬರಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಫೋನ್ ಬಿಡುಗಡೆ ಮಾಡಿತ್ತು. ಅದರ ಬೆನ್ನಲ್ಲೇ, ಇದೀಗ ಆಕರ್ಷಕ ಕ್ಯಾಮೆರಾ ಇರುವ ಮತ್ತೊಂದು ಮೊಬೈಲ್ ಲಾಂಚ್ ಮಾಡಲು ಮುಂದಾಗಿದೆ. ಭಾರತದಲ್ಲಿ ಜುಲೈ 19 ಕ್ಕೆ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಹೊಂದಿರುವ ರಿಯಲ್ ಮಿ ಸಿ53 ಸ್ಮಾರ್ಟ್​ಫೋನ್ ಅನಾವರಣಗೊಳ್ಳಲಿದೆ.

ಚೀನಾ ಮೂಲದ ಪ್ರಮುಖ ಗ್ಯಾಜೆಟ್ ಕಂಪನಿ ರಿಯಲ್​ಮಿ ಮತ್ತೊಂದು ಆಕರ್ಷಕ ಕ್ಯಾಮೆರಾ ಸ್ಮಾರ್ಟ್​ಫೋನ್​ ಬಿಡುಗಡೆ ಮಾಡಲು ಸಜ್ಜಾಗಿದೆ. ಇತ್ತೀಚೆಗಷ್ಟೆ ಬರೋಬ್ಬರಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ರಿಯಲ್ ಮಿ 11 ಪ್ರೊ+ ಫೋನ್ ಬಿಡುಗಡೆ ಮಾಡಿತ್ತು. ಅದರ ಬೆನ್ನಲ್ಲೇ, ಇದೀಗ ಆಕರ್ಷಕ ಕ್ಯಾಮೆರಾ ಇರುವ ಮತ್ತೊಂದು ಮೊಬೈಲ್ ಲಾಂಚ್ ಮಾಡಲು ಮುಂದಾಗಿದೆ. ಭಾರತದಲ್ಲಿ ಜುಲೈ 19 ಕ್ಕೆ 108 ಮೆಗಾ ಪಿಕ್ಸೆಲ್ ಕ್ಯಾಮೆರಾ ಹೊಂದಿರುವ ರಿಯಲ್ ಮಿ ಸಿ53 ಸ್ಮಾರ್ಟ್​ಫೋನ್ ಅನಾವರಣಗೊಳ್ಳಲಿದೆ. ಬಿಡುಗಡೆಗೆ ಸಜ್ಜಾಗುತ್ತಿರುವಂತೆಯೇ ಹೊಸ ಸ್ಮಾರ್ಟ್​ಫೋನ್ ಕುರಿತು ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.