Realme GT 2: ರಿಯಲ್ಮಿ ಫೋನ್ ಖರೀದಿಗೆ ಬೆಸ್ಟ್ ಆಫರ್ ನೀಡುತ್ತಿದೆ ಫ್ಲಿಪ್ಕಾರ್ಟ್
ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ರಿಯಲ್ ಮಿ GT 2 ಫೋನ್ ಅತಿ ಕಡಿಮೆ ಬೆಲೆಗೆ ಮಾರಾಟ ಕಾಣುತ್ತಿದೆ. ಈ ಫೋನ್ನಲ್ಲಿ ಬಲಿಷ್ಠವಾದ ಪ್ರೊಸೆಸರ್, ದೀರ್ಘ ಸಮಯ ಬಾಳಕೆ ಬರುವ ಬ್ಯಾಟರಿ, ಆಕರ್ಷಕ ಡಿಸ್ ಪ್ಲೇ ಸೇರಿದಂತೆ ಅತ್ಯುತ್ತಮ ಕ್ಯಾಮೆರಾ ಕೂಡ ನೀಡಲಾಗಿದೆ.
ಪ್ರಸಿದ್ಧ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ರಿಯಲ್ ಮಿ GT 2 ಫೋನ್ ಅತಿ ಕಡಿಮೆ ಬೆಲೆಗೆ ಮಾರಾಟ ಕಾಣುತ್ತಿದೆ. ಈ ಫೋನ್ನಲ್ಲಿ ಬಲಿಷ್ಠವಾದ ಪ್ರೊಸೆಸರ್, ದೀರ್ಘ ಸಮಯ ಬಾಳಕೆ ಬರುವ ಬ್ಯಾಟರಿ, ಆಕರ್ಷಕ ಡಿಸ್ ಪ್ಲೇ ಸೇರಿದಂತೆ ಅತ್ಯುತ್ತಮ ಕ್ಯಾಮೆರಾ ಕೂಡ ನೀಡಲಾಗಿದೆ. ಇದು ಗೇಮರ್ಗಳ ಆಯ್ಕೆ ಕೂಡ ಆಗಿದೆ. ಹಾಗಾದರೆ ರಿಯಲ್ ಮಿ GT 2 ಸ್ಮಾರ್ಟ್ಫೋನ್ ಮೇಲಿರುವ ವಿಶೇಷ ಆಫರ್ ಏನು? ಎಷ್ಟು ಡಿಸ್ಕೌಂಟ್ ಲಭ್ಯವಾಗುತ್ತಿದೆ? ಇಲ್ಲಿದೆ ಡೀಟೇಲ್ಸ್..
Latest Videos
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

