Realme GT Neo 6: ಗ್ಯಾಜೆಟ್ ಮಾರುಕಟ್ಟೆಗೆ ಹೊಸ ಎಂಟ್ರಿ ರಿಯಲ್​ಮಿ GT Neo 6

|

Updated on: May 15, 2024 | 7:21 AM

ಹೊಸ ಜಿಟಿ ನಿಯೋ ಸರಣಿಯ ಫೋನ್ ಕ್ವಾಲ್ಕಂನ ಸ್ನಾಪ್‌ಡ್ರಾಗನ್ 8s Gen 3 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಇದು 16GB ಯ RAM ಮತ್ತು 1TB ವರೆಗಿನ ಸಂಗ್ರಹಣೆಯೊಂದಿಗೆ ಬಿಡುಗಡೆಯಾಗಿದೆ. ಹೊಸ ಫೋನ್ 1.5K ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದೊಂದಿಗೆ 8T LTPO AMOLED ಡಿಸ್​ಪ್ಲೇ ಹೊಂದಿದೆ.

ಚೀನಾ ಮೂಲದ ಪ್ರಸಿದ್ಧ ಗ್ಯಾಜೆಟ್ ಮತ್ತು ಟೆಕ್ ಕಂಪನಿ ರಿಯಲ್​ಮಿ ಇದೀಗ ಹೊಸ ರಿಯಲ್ ಮಿ GT ನಿಯೋ 6 ಸ್ಮಾರ್ಟ್​ಫೋನ್ ಅನಾವರಣ ಮಾಡಿದೆ. ಹೊಸ ಜಿಟಿ ನಿಯೋ ಸರಣಿಯ ಫೋನ್ ಕ್ವಾಲ್ಕಂನ ಸ್ನಾಪ್‌ಡ್ರಾಗನ್ 8s Gen 3 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸುತ್ತದೆ. ಇದು 16GB ಯ RAM ಮತ್ತು 1TB ವರೆಗಿನ ಸಂಗ್ರಹಣೆಯೊಂದಿಗೆ ಬಿಡುಗಡೆಯಾಗಿದೆ. ಹೊಸ ಫೋನ್ 1.5K ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದೊಂದಿಗೆ 8T LTPO AMOLED ಡಿಸ್​ಪ್ಲೇ ಹೊಂದಿದೆ. 120W ವೈರ್ಡ್ ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ಈ ಫೋನಿನ ಮತ್ತೊಂದು ವಿಶೇಷತೆಯಾಗಿದೆ. ನೂತನ ಸ್ಮಾರ್ಟ್​​ಫೋನ್ ಕುರಿತು ಹೆಚ್ಚಿನ ವಿವರ ವಿಡಿಯೊದಲ್ಲಿದೆ.