Video: ರಿಯಾಸಿ ಮೇಘಸ್ಫೋಟ, ಭೂಕುಸಿತ, ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸಾವು
ಕಳೆದ ನಾಲ್ಕೈದು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಾಗುತ್ತಿದೆ. ಮೇಘಸ್ಫೋಟ ಸಂಭವಿಸಿದ್ದು, ಎಲ್ಲೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ರಿಯಾಸಿಯಲ್ಲಿ ಮೇಘಸ್ಫೋಟದ ಬಳಿಕ ಎಲ್ಲೆಡೆ ಭೂಕುಸಿತ ಸಂಭವಿಸಿ ಇಡೀ ಮನೆಯೇ ಕುಸಿದು ಬಿದ್ದು ಒಂದೇ ಮನೆಯ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ.ಭೂಕುಸಿತ ಸಂಭವಿಸಿದಾಗ ಕುಟುಂಬವು ನಿದ್ರಿಸುತ್ತಿತ್ತು ಎಂದು ಮಹೋರ್ ಶಾಸಕ ಮೊಹಮ್ಮದ್ ಖುರ್ಷಿದ್ ಹೇಳಿದ್ದಾರೆ. ಇದರಿಂದಾಗಿ ಇಡೀ ಮನೆ ಕುಸಿದು ನಿವಾಸಿಗಳು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ.ಗ್ರಾಮಸ್ಥರು ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಏಳು ಶವಗಳನ್ನು ಹೊರತೆಗೆದರು.
ರಿಯಾಸಿ, ಆಗಸ್ಟ್ 30: ಕಳೆದ ನಾಲ್ಕೈದು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ಭಾರಿ ಮಳೆಯಾಗುತ್ತಿದೆ. ಮೇಘಸ್ಫೋಟ ಸಂಭವಿಸಿದ್ದು, ಎಲ್ಲೆಡೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ರಿಯಾಸಿಯಲ್ಲಿ ಮೇಘಸ್ಫೋಟದ ಬಳಿಕ ಎಲ್ಲೆಡೆ ಭೂಕುಸಿತ ಸಂಭವಿಸಿ ಇಡೀ ಮನೆಯೇ ಕುಸಿದು ಬಿದ್ದು ಒಂದೇ ಮನೆಯ 7 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ.ಭೂಕುಸಿತ ಸಂಭವಿಸಿದಾಗ ಕುಟುಂಬವು ನಿದ್ರಿಸುತ್ತಿತ್ತು ಎಂದು ಮಹೋರ್ ಶಾಸಕ ಮೊಹಮ್ಮದ್ ಖುರ್ಷಿದ್ ಹೇಳಿದ್ದಾರೆ. ಇದರಿಂದಾಗಿ ಇಡೀ ಮನೆ ಕುಸಿದು ನಿವಾಸಿಗಳು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದಾರೆ.ಗ್ರಾಮಸ್ಥರು ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ ಏಳು ಶವಗಳನ್ನು ಹೊರತೆಗೆದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪ್ರಯಾಣಿಕರಂತೆ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್
ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್
‘ಮೈಸೂರು ದಸರಾದಲ್ಲಿ ಕಂಬಳ ಬೇಡ’: ಕಾರಣ ನೀಡಿದ ಶೆಲ್ವಪಿಳ್ಳೈ ಅಯ್ಯಂಗಾರ್!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!

