AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambareesh Road: ಬಸವರಾಜ ಬೊಮ್ಮಾಯಿ ಅವರಿಂದ ‘ಅಂಬರೀಷ್​ ರಸ್ತೆ’ ಉದ್ಘಾಟನೆ; ಇಲ್ಲಿದೆ ಲೈವ್​ ವಿಡಿಯೋAmbareesh Road: ಬಸವರಾಜ ಬೊಮ್ಮಾಯಿ ಅವರಿಂದ ‘ಅಂಬರೀಷ್​ ರಸ್ತೆ’ ಉದ್ಘಾಟನೆ; ಇಲ್ಲಿದೆ ಲೈವ್​ ವಿಡಿಯೋ

Ambareesh Road: ಬಸವರಾಜ ಬೊಮ್ಮಾಯಿ ಅವರಿಂದ ‘ಅಂಬರೀಷ್​ ರಸ್ತೆ’ ಉದ್ಘಾಟನೆ; ಇಲ್ಲಿದೆ ಲೈವ್​ ವಿಡಿಯೋ

ಮದನ್​ ಕುಮಾರ್​
|

Updated on:Mar 27, 2023 | 6:55 PM

Share

Ambareesh Road Inauguration: ಈ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಲು ಕನ್ನಡ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದಾರೆ. ‘ಅಂಬರೀಷ್​ ರಸ್ತೆ’ ಉದ್ಘಾಟನೆಯ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಹೃದಯಭಾಗದಲ್ಲಿ ಇರುವ ರೇಸ್​ ಕೋರ್ಸ್​ ರಸ್ತೆಗೆ ‘ರೆಬೆಲ್​ ಸ್ಟಾರ್​’ ಅಂಬರೀಷ್​ ಅವರ ಹೆಸರನ್ನು ಇಡುತ್ತಿರುವುದು ಅಭಿಮಾನಿಗಳಿಗೆ ಸಂತಸ ಮೂಡಿಸಿದೆ. ಇಂದು (ಮಾರ್ಚ್​ 27) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ‘ರೆಬೆಲ್​ ಸ್ಟಾರ್ ಡಾ. ಎಮ್​.ಎಚ್​. ಅಂಬರೀಷ್​ ರಸ್ತೆ(Ambareesh Road) ಉದ್ಘಾಟನೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಅಂಬಿ ಕುಟುಂಬದ ಸದಸ್ಯರು ಸೇರಿದಂತೆ ಕನ್ನಡ ಚಿತ್ರರಂಗ ಅನೇಕ ಗಣ್ಯರು ಸಾಕ್ಷಿಯಾಗಿದ್ದಾರೆ. ಇದರ ಬಳಿಕ ಅಂಬರೀಷ್​ ಸ್ಮಾರಕ ಕೂಡ ಉದ್ಘಾಟನೆ ಆಗಲಿದೆ. ಕಾರ್ಯಕ್ರಮದ ಲೈವ್​ ವಿಡಿಯೋ ಇಲ್ಲಿದೆ..

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Mar 27, 2023 06:17 PM

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More