Redmi 12: ಭಾರತದ ಗ್ಯಾಜೆಟ್ ಪ್ರಿಯರಿಗಾಗಿ ಬರುತ್ತಿದೆ ಆಕರ್ಷಕ ಶಓಮಿ ಫೋನ್

ಕಿರಣ್​ ಐಜಿ

Updated on: Jun 08, 2023 | 6:06 PM

ಶೀಘ್ರದಲ್ಲೇ ದೇಶದಲ್ಲಿ ಹೊಸ ರೆಡ್ಮಿ 12 ಫೋನ್‌ ಲಾಂಚ್‌ ಆಗಲಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ. ಹೊಸ ಫೋನ್ ಕುರಿತು ಶಓಮಿ ಕಂಪನಿ ಅಧಿಕೃತವಾಗಿ ಮಾಹಿತಿ ನೀಡದೇ, ಕುತೂಹಲ ಮೂಡಿಸಿದೆ.

ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ರೆಡ್ಮಿ A2 ಎಂಬ ಮೊಬೈಲ್ ಅನಾವರಣ ಮಾಡಿದ್ದ ಕಂಪನಿ ಇದೀಗ ಮತ್ತೊಂದು ಸ್ಮಾರ್ಟ್​ಫೋನ್ ರಿಲೀಸ್ ಮಾಡಲು ತಯಾರಿ ನಡೆಸುತ್ತಿದೆ. ಶೀಘ್ರದಲ್ಲೇ ದೇಶದಲ್ಲಿ ಹೊಸ ರೆಡ್ಮಿ 12 ಫೋನ್‌ ಲಾಂಚ್‌ ಆಗಲಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ. ಹೊಸ ಫೋನ್ ಕುರಿತು ಶಓಮಿ ಕಂಪನಿ ಅಧಿಕೃತವಾಗಿ ಮಾಹಿತಿ ನೀಡದೇ, ಕುತೂಹಲ ಮೂಡಿಸಿದೆ.

Published on: Jun 08, 2023 05:45 PM
Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.