ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
Reeshma Nanaiah: ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಹಾಡೊಂದು ನಿನ್ನೆ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ರೀಶ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದಾರೆ. ಅವರು ಬಹಳ ಒಳ್ಳೆಯ ಡ್ಯಾನ್ಸರ್, ಆದರೆ ‘ಕೆಡಿ’ ಸಿನಿಮಾದಲ್ಲಿ ಧ್ರುವ ಜೊತೆ ಡ್ಯಾನ್ಸ್ ಮಾಡುವುದು ಅವರಿಗೆ ಬಹಳ ಕಷ್ಟವಾಯ್ತಂತೆ.
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಹಾಡೊಂದು ನಿನ್ನೆ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ರೀಶ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದಾರೆ. ಅವರು ಬಹಳ ಒಳ್ಳೆಯ ಡ್ಯಾನ್ಸರ್, ಆದರೆ ‘ಕೆಡಿ’ ಸಿನಿಮಾದಲ್ಲಿ ಧ್ರುವ ಜೊತೆ ಡ್ಯಾನ್ಸ್ ಮಾಡುವುದು ಅವರಿಗೆ ಬಹಳ ಕಷ್ಟವಾಯ್ತಂತೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos