ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

Updated on: May 20, 2026 | 5:33 PM

Reeshma Nanaiah dance: ನಟಿ ರೀಷ್ಮಾ ನಾಣಯ್ಯ ಒಳ್ಳೆಯ ನಟಿ, ಸೌಂದರ್ಯವಂತೆ ಆಗಿರುವ ಜೊತೆಗೆ ರೀಷ್ಮಾ ಬಹಳ ಒಳ್ಳೆಯ ಡ್ಯಾನ್ಸರ್ ಸಹ ಆಗಿದ್ದಾರೆ. ಇದೀಗ ‘ಕೆಡಿ’ ಸಿನಿಮಾದ ಹಾಡಿಗೆ ರೀಷ್ಮಾ ಮಾಡಿರುವ ಡ್ಯಾನ್ಸ್ ಸಖತ್ ಸದ್ದು ಮಾಡುತ್ತಿದೆ. ಅದರ ವಿವಿಧ ವಿಡಿಯೋಗಳನ್ನು ನಟಿ ರೀಷ್ಮಾ ತಮ್ಮ ಇನ್​​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇಲ್ಲಿದೆ ನೋಡಿ ವಿಡಿಯೋ...

ಕನ್ನಡದ ನಟಿ ರೀಷ್ಮಾ ನಾಣಯ್ಯ (Reeshma Nanaiah) ಇತ್ತೀಚೆಗಿನ ವರ್ಷಗಳಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ನಟನಾ ಪ್ರತಿಭೆ, ಸೌಂದರ್ಯದ ಜೊತೆಗೆ ರೀಷ್ಮಾ ಬಹಳ ಒಳ್ಳೆಯ ಡ್ಯಾನ್ಸರ್ ಸಹ ಆಗಿದ್ದಾರೆ. ಈ ಹಿಂದೆಯೂ ಕೆಲ ಸಿನಿಮಾಗಳಲ್ಲಿ ರೀಷ್ಮಾ ಅವರು ತಮ್ಮ ನೃತ್ಯ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಇದೀಗ ‘ಕೆಡಿ’ ಸಿನಿಮಾದ ಹಾಡಿಗೆ ರೀಷ್ಮಾ ಮಾಡಿರುವ ಡ್ಯಾನ್ಸ್ ಸಖತ್ ಸದ್ದು ಮಾಡುತ್ತಿದೆ. ಅದರ ವಿವಿಧ ವಿಡಿಯೋಗಳನ್ನು ನಟಿ ರೀಷ್ಮಾ ತಮ್ಮ ಇನ್​​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More