ನನ್ನನ್ನು ಮುಂದಿನ ಮುಖ್ಯಮಂತ್ರಿಯೆಂದು ಹೇಳುತ್ತಿರುವುದು ಸರಿಯಲ್ಲ: ಬಿವೈ ವಿಜಯೇಂದ್ರ
ಪಕ್ಷದ ವರಿಷ್ಠರು ನೀಡಿದ ಜವಾಬ್ದಾರಿಯನ್ನು ಯಶಸ್ವೀಯಾಗಿ ನಿಭಾಯಿಸುತ್ತಿದ್ದೇನೆ. ಬೇರೆ ಹುದ್ದೆ ಮತ್ತು ಜವಾಬ್ದಾರಿಗಳ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ, ಎಂದು ಹೇಳಿದರು.
ಹಾಸನ: ಕೆಲ ಬಿಜೆಪಿ ನಾಯಕರು ಬಿ ವೈ ವಿಜಯೇಂದ್ರ (BY Vijayendra) ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿ (chief minister) ಎಂದು ಹೇಳುತ್ತಿರುವ ಹಿನ್ನೆಲೆಯಲ್ಲಿ ಖುದ್ದು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ್ಯರನ್ನೇ ಕೇಳಿದಾಗ ಅವರು ಹಾಗೆಲ್ಲ ಹೇಳಬಾರದು ಎಂದರು. ಹಾಸನದಲ್ಲಿ (Hassan) ಸುದ್ದಿಗಾರರೊಂದಿಗೆ ಮಾತಾಡಿದ ವಿಜಯೇಂದ್ರ, ಹಿಂದೆ ಪಕ್ಷದ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯದ ಪ್ರವಾಸ ಮಾಡಿದ್ದೇನೆ, ಈಗ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಪಕ್ಷದ ವರಿಷ್ಠರು ನೀಡಿದ ಜವಾಬ್ದಾರಿಯನ್ನು ಯಶಸ್ವೀಯಾಗಿ ನಿಭಾಯಿಸುತ್ತಿದ್ದೇನೆ. ಬೇರೆ ಹುದ್ದೆ ಮತ್ತು ಜವಾಬ್ದಾರಿಗಳ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ, ಎಂದು ಹೇಳಿದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪಹಲ್ಗಾಮ್ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ

ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ

ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್ಗೆ ಅಮಿತ್ ಶಾ ಭೇಟಿ
