ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆಯು ಅಪರಾಧವಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದಂತ ರೇಪ್ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಡೇಟಿಂಗ್ ಆಪ್ ನಲ್ಲಿ ಭೇಟಿ, ಓಯೋ ರೂಂನಲ್ಲಿ ಅತ್ಯಾಚಾರ ಎಂದು ಮಹಿಳೆ ಯುವಕನ ವಿರುದ್ಧ ಬೆಂಗಳೂರಿನ ಕೋಣನಪುಂಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಬೆಂಗಳೂರು, ಅಕ್ಟೋಬರ್ 27): ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆಯು ಅಪರಾಧವಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದಂತ ರೇಪ್ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಡೇಟಿಂಗ್ ಆಪ್ ನಲ್ಲಿ ಭೇಟಿ, ಓಯೋ ರೂಂನಲ್ಲಿ ಅತ್ಯಾಚಾರ ಎಂದು ಮಹಿಳೆ ಯುವಕನ ವಿರುದ್ಧ ಬೆಂಗಳೂರಿನ ಕೋಣನಪುಂಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಮತ್ತೊಂದೆಡೆ ಯುವಕ ಅತ್ಯಾಚಾರ ಆರೋಪ ಪ್ರಕರಣ ರದ್ದುಗೊಳಿಸುವಂತೆ ಯುವಕ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ. ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡರೆ ಅಪರಾಧವಲ್ಲ ಎಂದು ಅಭಿಪ್ರಾಯಪಟ್ಟಿದೆ. ಹಾಗಾದ್ರೆ, ಏನಿದು ಪ್ರಕರಣ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
ಇದನ್ನೂ ಓದಿ: ಒಪ್ಪಿಗೆಯಿಂದ ಆರಂಭಗೊಂಡ ಸಂಬಂಧ ನಿರಾಸೆಯಲ್ಲಿ ಅಂತ್ಯಗೊಂಡ್ರೆ ಅಪರಾಧವಲ್ಲ: ಕೋರ್ಟ್ ಮಹತ್ವದ ತೀರ್ಪು
Latest Videos

