ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ಬಳಿ ನಡೆದಿದೆ. ಮೂಲತಃ ಮಾಗಡಿ (Magadi) ತಾಲೂಕಿನ ದೋಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ ವಾಸವಾಗಿರುವ ಚಲುವ (40) ಹತ್ಯೆಯಾದ ವ್ಯಕ್ತಿ. ಇನ್ನು ಕೊಲೆಯಾದ ಚಲುವ ಬಗ್ಗೆ ಸಂಬಂಧಿಗಳು ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ.
ರಾಮನಗರ, (ಡಿಸೆಂಬರ್ 19): ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ಬಳಿ ನಡೆದಿದೆ. ಮೂಲತಃ ಮಾಗಡಿ (Magadi) ತಾಲೂಕಿನ ದೋಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ ವಾಸವಾಗಿರುವ ಚಲುವ (40) ಹತ್ಯೆಯಾದ ವ್ಯಕ್ತಿ. ಇನ್ನು ಕೊಲೆಯಾದ ಚಲುವ ಬಗ್ಗೆ ಸಂಬಂಧಿಗಳು ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ.
ಇದನ್ನೂ ಓದಿ: 40 ವರ್ಷದ ಅಂಕಲ್, 19ರ ಯುವತಿಯ ಪ್ರೀತಿ ಪ್ರೇಮ: ಪ್ರೇಮಲೋಕದಲ್ಲಿ ತೇಲಾಡುವಾಗಲೇ ನಡೆಯಿತು ಘನಘೋರ!
Published on: Dec 19, 2025 09:52 PM
Latest Videos

