ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

Updated on: Dec 19, 2025 | 9:58 PM

ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ‌ಬಳಿ ನಡೆದಿದೆ. ಮೂಲತಃ ಮಾಗಡಿ (Magadi) ತಾಲೂಕಿನ ದೋಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ ವಾಸವಾಗಿರುವ ಚಲುವ (40) ಹತ್ಯೆಯಾದ ವ್ಯಕ್ತಿ. ಇನ್ನು ಕೊಲೆಯಾದ ಚಲುವ ಬಗ್ಗೆ ಸಂಬಂಧಿಗಳು ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ.

ರಾಮನಗರ, (ಡಿಸೆಂಬರ್ 19): ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ‌ಬಳಿ ನಡೆದಿದೆ. ಮೂಲತಃ ಮಾಗಡಿ (Magadi) ತಾಲೂಕಿನ ದೋಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ ವಾಸವಾಗಿರುವ ಚಲುವ (40) ಹತ್ಯೆಯಾದ ವ್ಯಕ್ತಿ. ಇನ್ನು ಕೊಲೆಯಾದ ಚಲುವ ಬಗ್ಗೆ ಸಂಬಂಧಿಗಳು ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ.

ಇದನ್ನೂ ಓದಿ: 40 ವರ್ಷದ ಅಂಕಲ್, 19ರ ಯುವತಿಯ ಪ್ರೀತಿ ಪ್ರೇಮ: ಪ್ರೇಮಲೋಕದಲ್ಲಿ ತೇಲಾಡುವಾಗಲೇ ನಡೆಯಿತು ಘನಘೋರ!

Published on: Dec 19, 2025 09:52 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More