ಧ್ವಜ ಸ್ತಂಭ ತೆರವು: ಕರವೇ ಕಾರ್ಯಕರ್ತರಿಂದ ಕನ್ನಡ ರಾಜ್ಯೋತ್ಸವ ದಿನದಂದೇ ಪ್ರತಿಭಟನೆ

Edited By:

Updated on: Nov 01, 2023 | 9:33 PM

ಕನ್ನಡ ಧ್ವಜ ಸ್ತಂಭ ತೆರವುಗೊಳಸಿದ್ದಕ್ಕೆ ಕನ್ನಡ ಪರ ಹೋರಾಟಗಾರರು ಕೆರಳಿದ್ದು, ಕನ್ನಡ ರಾಜ್ಯೋತ್ಸವ ದಿನದಂದೇ ಕರವೇ ಕಾರ್ಯಕರ್ತರಿಂದ ಹೋರಾಟ ಮಾಡಲಾಗಿದೆ. ಜಿಲ್ಲೆಯ ಸುರಪುರ ನಗರದಲ್ಲಿ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ.

ಯಾದಗಿರಿ, ನವೆಂಬರ್​​​ 01: ಕನ್ನಡ ಧ್ವಜ ಸ್ತಂಭ ತೆರವುಗೊಳಸಿದ್ದಕ್ಕೆ ಕನ್ನಡ ಪರ ಹೋರಾಟಗಾರರು ಕೆರಳಿದ್ದು, ಕನ್ನಡ ರಾಜ್ಯೋತ್ಸವ (Kannada Rajyotsava) ದಿನದಂದೇ ಕರವೇ ಕಾರ್ಯಕರ್ತರಿಂದ ಹೋರಾಟ ಮಾಡಲಾಗಿದೆ. ಜಿಲ್ಲೆಯ ಸುರಪುರ ನಗರದಲ್ಲಿ ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದ್ದಾರೆ. ಇಂದು ಧ್ವಜಾರೋಹಣ ಮಾಡುವುದ್ದಕ್ಕೆ ಕನ್ನಡ ಪರ ಸಂಘಟನೆ ಕಾರ್ಯಕರ್ತರು ನಿನ್ನೆ ಧ್ವಜ ಸ್ತಂಭ ನಿರ್ಮಾಣ ಮಾಡಿದ್ದರು. ರಸ್ತೆ ತಡೆದು ಪ್ರತಿಭಟನೆ ಮಾಡಿದ್ದರಿಂದ ಕೆಲ ಕಾಲ ವಾಹನ ಸವಾರರ ಪರದಾಟ ಉಂಟಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 01, 2023 09:32 PM
Follow Us
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More