ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?
Darshan Thoogudeepa bail: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕೆಲವು ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇನ್ನೂ ಕೆಲವರಿಗೆ ನೀಡಿರುವ ಜಾಮೀನನ್ನು ರದ್ದು ಮಾಡಬೇಕೆಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು (ಏಪ್ರಿಲ್ 22) ವಿಚಾರಣೆ ನಡೆದಿದೆ. ಎರಡೂ ಕಡೆಯ ವಕೀಲರು ಇಂದು ವಾದ ಮಂಡಿಸಿದ್ದಾರೆ. ಈ ವೇಳೆ ವಕೀಲರು ಹೇಳಿದ ಅಂಶಗಳೇನು? ಕೋರ್ಟ್ ಕೇಳಿದ ಪ್ರಶ್ನೆಗಳೇನು? ಇಲ್ಲಿದೆ ವಿವರ...
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಕೆಲವು ಆರೋಪಿಗಳಾದ ದರ್ಶನ್ ತೂಗುದೀಪ, ಪವಿತ್ರಾ ಗೌಡ ಹಾಗೂ ಇನ್ನೂ ಕೆಲವರಿಗೆ ನೀಡಿರುವ ಜಾಮೀನನ್ನು ರದ್ದು ಮಾಡಬೇಕೆಂದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು (ಏಪ್ರಿಲ್ 22) ವಿಚಾರಣೆ ನಡೆದಿದೆ. ಎರಡೂ ಕಡೆಯ ವಕೀಲರು ಇಂದು ವಾದ ಮಂಡಿಸಿದ್ದಾರೆ. ಈ ವೇಳೆ ವಕೀಲರು ಹೇಳಿದ ಅಂಶಗಳೇನು? ಕೋರ್ಟ್ ಕೇಳಿದ ಪ್ರಶ್ನೆಗಳೇನು? ಇಲ್ಲಿದೆ ವಿವರ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 22, 2025 06:35 PM
Latest Videos