ಅಣ್ಣನ ಮಗ ನಾಪತ್ತೆ: ಊಟ, ತಿಂಡಿ ಬಿಟ್ಟು ಶಾಸಕ ರೇಣುಕಾಚಾರ್ಯ ಕಣ್ಣೀರು
ಶಾಸಕ ರೇಣುಕಾಚಾರ್ಯ ಅಣ್ಣನ ಮಗ ಚಂದ್ರಶೇಖರ್ ನಾಪತ್ತೆಯಾಗಿದ್ದು, ಊಟ, ತಿಂಡಿ ಬಿಟ್ಟು ರೇಣುಕಾಚಾರ್ಯ ಕಣ್ಣೀರು ಹಾಕುತ್ತಿದ್ದಾರೆ.
ಶಾಸಕ ರೇಣುಕಾಚಾರ್ಯ ಅಣ್ಣನ ಮಗ ಚಂದ್ರಶೇಖರ್ ನಾಪತ್ತೆಯಾಗಿದ್ದು, ಊಟ, ತಿಂಡಿ ಬಿಟ್ಟು ರೇಣುಕಾಚಾರ್ಯ ಕಣ್ಣೀರು ಹಾಕುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಚಂದ್ರಶೇಖರ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಇದರಿಂದ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಇನ್ನು ರೇಣುಕಾಚಾರ್ಯಗೆ ಮಗಳು ಊಟ ಮಾಡಿಸುತ್ತಾ ಕಣ್ಣೀರು ಹಾಕಿದ್ದಾರೆ. ರೇಣುಕಾಚಾರ್ಯಗೆ ಬೆಂಬಲಿಗರು ಸಮಾಧಾನಪಡಿಸುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos