ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 06, 2024 | 8:53 PM

ರೇಣುಕಾ ಸ್ವಾಮಿ(Renuka Swamy) ಎಂಬಾತನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಗ್ಯಾಂಗ್​ನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಅದರಂತೆ ಇಂದು(ಶನಿವಾರ) ಬಸವೇಶ್ವರನಗರ(Basaveshwara Nagar) ಠಾಣೆಯಲ್ಲಿ ಆರೋಪಿ ಪ್ರದೋಶ್ ಸ್ನೇಹಿತ,​ ಕಾರ್ತಿಕ್ ಪುರೋಹಿತ್ ಎಂಬಾತನ​ ವಿಚಾರಣೆ ಮಾಡಲಾಗಿತ್ತು.

ಬೆಂಗಳೂರು, ಜು.06: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ(Renuka Swamy) ಎಂಬಾತನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಗ್ಯಾಂಗ್​ನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಅದರಂತೆ ಇಂದು(ಶನಿವಾರ) ಬಸವೇಶ್ವರನಗರ(Basaveshwara Nagar) ಠಾಣೆಯಲ್ಲಿ ಆರೋಪಿ ಪ್ರದೋಶ್ ಸ್ನೇಹಿತ,​ ಕಾರ್ತಿಕ್ ಪುರೋಹಿತ್ ಎಂಬಾತನ​ ವಿಚಾರಣೆ ಮಾಡಲಾಗಿತ್ತು. ಈ ಕುರಿತು ಮಾತನಾಡಿದ ಕಾರ್ತಿಕ್, ‘ವಿಚಾರಣೆಗೆ ಬರುವಂತೆ ನನಗೆ ನೋಟಿಸ್ ಕೊಟ್ಟಿದ್ದರಿಂದ ಹಾಜರಾಗಿದ್ದೇನೆ ಎಂದಿದ್ದಾರೆ.

‘ಪ್ರದೋಶ್ ಸ್ನೇಹಿತ ಎನ್ನುವ ಕಾರಣಕ್ಕೆ ನನಗೆ ನೋಟಿಸ್ ಕೊಡಲಾಗಿತ್ತು. ಕೊಲೆ ಪ್ರಕರಣದಲ್ಲಿ ನನ್ನ ಪಾತ್ರದ ಬಗ್ಗೆ ಪೊಲೀಸರಿಗೆ ಹೇಳಿದ್ದೀನಿ. ಸೋಮವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ಬಸವೇಶ್ವರನಗರ ಪೊಲೀಸ್ ಠಾಣೆ ಬಳಿ ಕಾರ್ತಿಕ್ ಪುರೋಹಿತ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Sat, 6 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ