ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ದೋಷಾರೋಪ ನಿಗದಿ; ಕೋರ್ಟ್​ ವಿಚಾರಣೆಯ ಲೈವ್ ವಿವರ ಇಲ್ಲಿದೆ

Updated on: Nov 03, 2025 | 2:30 PM

ದರ್ಶನ್ ಅವರಿಗೆ ಇಂದು ಪ್ರಮುಖ ದಿನ. ಕೋರ್ಟ್​ನಲ್ಲಿ ಅವರಿಗೆ ದೋಷಾರೋಪ ನಿಗದಿ ಆಗಿದೆ. ಇಂದು ವಿಚಾರಣೆ ನಡೆಯಲಿದೆ. ಈ ವಿಚಾರಣೆಯಲ್ಲಿ ಅವರಿಗೆ ಆರೋಪದ ಬಗ್ಗೆ ಕೇಳಲಾಗುತ್ತದೆ. ಆ ಬಗ್ಗೆ ಕೋರ್ಟ್​ನಲ್ಲಿ ಏನೆಲ್ಲ ಆಗುತ್ತದೆ. ಅದರ ವಿವರ ಇಲ್ಲಿದೆ. ದರ್ಶನ್​ ಅವರು ಆರೋಪ ಒಪ್ಪಿಕೊಳ್ಳುತ್ತಾರಾ? ನೋಡಬೇಕಿದೆ.

ದರ್ಶನ್ ಅವರಿಗೆ ಇಂದು (ನವೆಂಬರ್ 3) ಪ್ರಮುಖ ದಿನ. ಅವರು ಇಂದು ಕೋರ್ಟ್​ಗೆ ಹಾಜರಿ ಹಾಕಲಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಕೊಲೆ ಕೇಸ್​​ನ ದೋಷಾರೋಪ ನಿಗದಿ ಆಗಲಿದೆ. ಕೋರ್ಟ್​ನಲ್ಲಿ ಮಧ್ಯಾಹ್ನ 2.45ಕ್ಕೆ ವಿಚಾರಣೆ ಆರಂಭ ಆಗಲಿದೆ. ಎಲ್ಲರೂ ಕೋರ್ಟ್​ಗೆ ಹಾಜರಿ ಹಾಕುವಂತೆ ಸೂಚಿಸಲಾಗಿದೆ. ದರ್ಶನ್ ಪ್ರಕರಣದಲ್ಲಿ ತಪ್ಪೊಪ್ಪಿಕೊಂಡರೆ ಶಿಕ್ಷೆ ಆಗಲಿದೆ. ಒಪ್ಪಿಕೊಳ್ಳದೆ ಇದ್ದರೆ ವಿಚಾರಣೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More