AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರೇಣುಕಾಸ್ವಾಮಿ ಕೊಲೆ:ದೇವಸ್ಥಾನಗಳ ಎಷ್ಟೇ ಸುತ್ತಿದ್ರೂ ಪವಿತ್ರಾಗೆ ಸಿಗಲಿಲ್ಲ ಜಾಮೀನು

Video: ರೇಣುಕಾಸ್ವಾಮಿ ಕೊಲೆ:ದೇವಸ್ಥಾನಗಳ ಎಷ್ಟೇ ಸುತ್ತಿದ್ರೂ ಪವಿತ್ರಾಗೆ ಸಿಗಲಿಲ್ಲ ಜಾಮೀನು

ನಯನಾ ರಾಜೀವ್
|

Updated on:Aug 14, 2025 | 12:02 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಪಡಿಸಿದೆ. ಎಷ್ಟೇ ದೇವಸ್ಥಾನಗಳನ್ನು ಸುತ್ತಿದರೂ ಇಂದು ಪವಿತ್ರಾಗೆ ಜಾಮೀನು ಸಿಗಲಿಲ್ಲ. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶದಲ್ಲಿನ ಲೋಪಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ವಿಚಾರಣೆಯನ್ನು ಶೀಘ್ರವಾಗಿ ನಡೆಸುವಂತೆ ಕೋರ್ಟ್ ಆದೇಶಿಸಿದೆ.

ಬೆಂಗಳೂರು, ಆಗಸ್ಟ್ 14: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್(Darshan) ಹಾಗೂ ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್​ ರದ್ದುಪಡಿಸಿದೆ. ಎಷ್ಟೇ ದೇವಸ್ಥಾನಗಳನ್ನು ಸುತ್ತಿದರೂ ಇಂದು ಪವಿತ್ರಾಗೆ ಜಾಮೀನು ಸಿಗಲಿಲ್ಲ. ಹೈಕೋರ್ಟ್ ನೀಡಿದ್ದ ಜಾಮೀನು ಆದೇಶದಲ್ಲಿನ ಲೋಪಗಳನ್ನು ಸುಪ್ರೀಂ ಕೋರ್ಟ್ ಗಮನಿಸಿದೆ. ಈ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ವಿಚಾರಣೆಯನ್ನು ಶೀಘ್ರವಾಗಿ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಈ ತೀರ್ಪಿನಿಂದ ದರ್ಶನ್ ಮತ್ತೆ ಜೈಲಿಗೆ ಹೋಗುವ ಸಾಧ್ಯತೆ ಇದೆ. ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಕೂಡ ಈ ತೀರ್ಪಿನಿಂದ ಪ್ರಭಾವಿತರಾಗಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಂಗದ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Aug 14, 2025 11:59 AM