Republic Day 2024 Live: ಬೆಂಗಳೂರು; ಗಣರಾಜ್ಯೋತ್ಸವ ಸಂಭ್ರಮಾಚರಣೆಯ ನೇರಪ್ರಸಾರ ಇಲ್ಲಿ ನೋಡಿ ​​

Updated on: Jan 26, 2024 | 9:14 AM

ದೇಶಾದ್ಯಂತ ಇಂದು (ಜ.26) 75ನೇ ಗಣರಾಜ್ಯೋತ್ಸವ (Republic day) ಆಚರಿಸಲಾಗುತ್ತದೆ. ಎಲ್ಲಡೆ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ 9ಕ್ಕೆ ರಾಜ್ಯಪಾಲ ಥಾವರ್ ​ಚಂದ್​ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಇಂದಿನ ಗಣರಾಜ್ಯೋತ್ಸವದ ಪರೇಡ್​ ಲೈವ್​​ ಆಗಿ ಟಿವಿ9 ಡಿಜಿಟಲ್​​​ನಲ್ಲಿ ನೋಡಿ.. 

ದೇಶಾದ್ಯಂತ ಇಂದು (ಜ.26) 75ನೇ ಗಣರಾಜ್ಯೋತ್ಸವ (Republic day) ಆಚರಿಸಲಾಗುತ್ತದೆ. ಎಲ್ಲಡೆ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ 9ಕ್ಕೆ ರಾಜ್ಯಪಾಲ ಥಾವರ್ ​ಚಂದ್​ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಬಿಬಿಎಂಪಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 38 ತುಕಡಿಯಿಂದ 1150 ಜನ ಪರೇಡ್​ನಲ್ಲಿ ಭಾಗಿಯಾಗಲಿದ್ದಾರೆ. ಪೊಲೀಸರು, ಗೃಹರಕ್ಷಣ ದಳ, ಕೇರಳ ಪೊಲೀಸರು, ಸ್ಕೌಟ್ಸ್ & ಗೈಡ್ಸ್ ಮತ್ತು NCC ಸೇರಿದಂತೆ ಶಾಲಾ ಮಕ್ಕಳು ಪರೇಡ್​ನಲ್ಲಿ ಭಾಗಿಯಾಗಲಿದ್ದಾರೆ. ಇಂದಿನ ಗಣರಾಜ್ಯೋತ್ಸವದ ಪರೇಡ್​ ಲೈವ್​​ ಆಗಿ ಟಿವಿ9 ಡಿಜಿಟಲ್​​​ನಲ್ಲಿ ನೋಡಿ..

Published on: Jan 26, 2024 09:13 AM
Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More