Video:ಗಣರಾಜ್ಯೋತ್ಸವ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನಯನಾ ರಾಜೀವ್
|

Updated on: Jan 26, 2025 | 10:55 AM

ಇಂದು ದೇಶಕ್ಕೆ ಹೆಮ್ಮೆಯ ಕ್ಷಣ. ದೇಶವು ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಕರ್ತವ್ಯದ ಹಾದಿಯಲ್ಲಿ ಅದ್ಧೂರಿ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಬಾರಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂತೋ ಮುಖ್ಯ ಅತಿಥಿಯಾಗಿದ್ದಾರೆ. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ತೆರಳಿ. ಇಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ