Live: ಮಾಣೆಕ್​ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಸಿಎಂ, ರಾಜ್ಯಪಾಲರ ಭಾಷಣ ಲೈವ್

Updated on: Jan 26, 2026 | 9:35 AM

ಬೆಂಗಳೂರಿನ ಮಾಣೆಕ್​ ಶಾ ಪರೇಡ್​​ ಮೈದಾನದಲ್ಲಿ ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆ​, ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್​ನಲ್ಲಿ ರಾಜ್ಯಪಾಲರಿಂದ ಗೌರವ ವಂದನೆ ಸ್ವೀಕಾರದ ಬಳಿಕ ರಾಜ್ಯಪಾಲರಿಂದ ಹಾಗೂ ಸಿಎಂ ಸಿದ್ದರಾಮಯ್ಯರಿಂದ ಭಾಷಣ ನಡೆಯುತ್ತಿದ್ದು, ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಜನವರಿ 26: ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಬೆಂಗಳೂರಿನ ಮಾಣೆಕ್​ ಶಾ ಪರೇಡ್​​ ಮೈದಾನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್​​ನಲ್ಲಿ ರಾಜ್ಯಪಾಲರಿಗೆ ಗೌರವ ವಂದನೆ ಸಲ್ಲಿಕೆ ಬಳಿಕ ಗವರ್ನರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಂದ ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದು, ನೇರ ಪ್ರಸಾರ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 26, 2026 09:07 AM