Republic Day 2026 Parade Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ
77th Republic Day Live Updates: 77ನೇ ಗಣರಾಜ್ಯೋತ್ಸವ ದಿಮಾಚರಣೆ ದೆಹಲಿಯಲ್ಲಿ ಸಂಭ್ರಮದಿಂದ ನೆರವೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಯೂರೋಪಿಯನ್ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಭಾಗವಹಿಸುತ್ತಿರುವ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
ನವದೆಹಲಿ, ಜನವರಿ 26: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ತವ್ಯ ಪಥದಲ್ಲಿ ಪರೇಡ್, ಪ್ರಧಾನಿ ಮೋದಿ ಭಾಷಣ ಸೇರಿ ಇತರ ಕಾರ್ಯಕ್ರಮಗಳು ಸಂಭ್ರಮದಿಂದ ಇಂದು ಜರಗುತ್ತಿವೆ. ಈ ಬಾರಿ ಪಥಸಂಚಲನದಲ್ಲಿ ಆಪರೇಷನ್ ಸಿಂಧೂರ್ ಅನ್ನು ವಾಯುಪಡೆ ಪ್ರದರ್ಶಿಸಲಿದೆ. ‘ಆಪರೇಷನ್ ಸಿಂಧೂರ್’ನಲ್ಲಿ ಭಾಗವಹಿಸಿದ್ದ ಯುದ್ಧ ವಿಮಾನಗಳು ಆಕಾಶದಲ್ಲಿ ಹಾರಾಡಿ ವಾಯುಪಡೆಯ ಶಕ್ತಿ ತೋರಿಸಲಿವೆ. ಯೂರೋಪಿಯನ್ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಅತಿಥಿಗಳಾಗಿ ಈ ಎಲ್ಲ ಸಂಭ್ರಮವನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published on: Jan 26, 2026 08:04 AM

