AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ

ಮಂಜುನಾಥ ಸಿ.
| Edited By: |

Updated on:Feb 12, 2026 | 9:14 PM

Share

Vishnuvardhan: ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಫಿಲಂ ಚೇಂಬರ್ ವತಿಯಿಂದ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಬೇಕೆಂದು ಒತ್ತಾಯಿಸಲಾಗಿದೆ.

ಕನ್ನಡ ಚಿತ್ರರಂಗದ (Sandalwood) ಖ್ಯಾತ ನಟ, ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಇದೀಗ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮತ್ತು ಇತರೆ ಸದಸ್ಯರು ಫಿಲಂ ಚೇಂಬರ್​​ನ ನೂತನ ಅಧ್ಯಕ್ಷೆ ಜಯಮಾಲ ಅವರನ್ನು ಭೇಟಿಯಾಗಿ ಫಿಲಂ ಚೇಂಬರ್ ವತಿಯಿಂದ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಬೇಕೆಂದು ಒತ್ತಾಯಿಸಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 12, 2026 08:02 PM