AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದು; ಸೂರತ್​​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು ಎಂದು ಪ್ರಧಾನಿ ಮೋದಿ ಇದೇ ವೇಳೆ ಲೇವಡಿ ಮಾಡಿದರು. "ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶವಿದೆ. ಇದೇ ಕಾರಣಕ್ಕಾಗಿಯೇ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು. ಭಾರತವು ಈಗ ನಕಾರಾತ್ಮಕತೆಯನ್ನು ದಾಟಿ ಬಹುದೂರ ಮುನ್ನಡೆದಿದೆ; ಇದು ಆಶಾವಾದದಿಂದ ಕೂಡಿದ ಮತ್ತು ಅಸಾಧಾರಣ ಆಕಾಂಕ್ಷೆಗಳಿಂದ ಮುನ್ನಡೆಯುತ್ತಿರುವ ರಾಷ್ಟ್ರವಾಗಿದೆ. ಇಲ್ಲಿನ ನಾಗರಿಕರು ಉನ್ನತ ಕನಸುಗಳು ಹಾಗೂ ದೃಢ ಸಂಕಲ್ಪದಿಂದ ತುಂಬಿದ್ದಾರೆ, ಮತ್ತು ಜನತೆ ಆ ಸಂಕಲ್ಪವನ್ನು ವಾಸ್ತವಕ್ಕೆ ತರಲು ಬದ್ಧರಾಗಿದ್ದಾರೆ. ದೇಶದ ಸಾಮೂಹಿಕ ಇಚ್ಛಾಶಕ್ತಿಯು ಇಷ್ಟು ಬಲವಾಗಿರುವಾಗ, ಅದು ಯಾವುದೇ ಗುರಿಯನ್ನಾದರೂ ಸಾಧಿಸಬಲ್ಲದು ಮತ್ತು ಇದೇ ಭಾರತದ ನಿಜವಾದ ಶಕ್ತಿಯಾಗಿದೆ ಎಂದಿದ್ದಾರೆ.

ಸುಷ್ಮಾ ಚಕ್ರೆ
|

Updated on: Jun 05, 2026 | 8:53 PM

Share

ಸೂರತ್, ಜೂನ್ 5: ಸೂರತ್​ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಚಾಲನೆ ನೀಡಿದ್ದಾರೆ. ಈ ವೇಳೆ ಕರ್ನಾಟಕದ ರಾಜಕಾರಣವನ್ನು ಕೂಡ ಪ್ರಸ್ತಾಪಿಸಿದ ಅವರು, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನವಿದೆ. ಇದೇ ಕಾರಣಕ್ಕೆ ಆ ಪಕ್ಷಕ್ಕೆ ಅಲ್ಲಿ ತನ್ನ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂತು” ಎಂದು ಲೇವಡಿ ಮಾಡಿದ್ದಾರೆ.

ಪ್ರಸ್ತುತ ಜಗತ್ತು ಕೋವಿಡ್ ಮಹಾಮಾರಿ, ವಿವಿಧ ದೇಶಗಳ ನಡುವಿನ ಯುದ್ಧಗಳು ಮತ್ತು ತೀವ್ರ ಇಂಧನ ಬಿಕ್ಕಟ್ಟಿನಿಂದಾಗಿ ತತ್ತರಿಸಿದೆ. ಜಾಗತಿಕವಾಗಿ ಪೆಟ್ರೋಲ್-ಗ್ಯಾಸ್ ಬೆಲೆಗಳು ಏರಿಳಿತ ಕಾಣುತ್ತಿವೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನದಿಂದಾಗಿ ಭಾರತವು ಪ್ರತಿಯೊಂದು ಬಿಕ್ಕಟ್ಟನ್ನು ಧೈರ್ಯದಿಂದ ಎದುರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಅವರು ತಿಳಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ