ಬಾಗಲಕೋಟೆ: ಮನೆಗೆ ಎಂಟ್ರಿಕೊಟ್ಟ ಏಳು ಅಡಿ ಉದ್ದದ ನಾಗಪ್ಪ, ಗಾಬರಿಗೊಂಡ ಮನೆಯವರು

ಜಿಲ್ಲೆಯ ಬೀಳಗಿ(Bilagi) ತಾಲ್ಲೂಕಿನ ಸುನಗ ಗ್ರಾಮದ ಶ್ರೀಶೈಲ ತೋಳಮಟ್ಟಿ ಇವರ ತೋಟದ ಮನೆಯಲ್ಲಿ ಬರೊಬ್ಬರಿ ಏಳು ಅಡಿ ಉದ್ದದ ನಾಗರ ಹಾವು(Cobra) ಪ್ರತ್ಯಕ್ಷವಾಗಿದೆ. ಹೌದು, ಹಾವು ಕಂಡು ಮನೆಯವರು ಗಾಬರಿಗೊಂಡಿದ್ದಾರೆ. 

Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 15, 2023 | 7:31 PM

ಬಾಗಲಕೋಟೆ, ಅ.15: ಜಿಲ್ಲೆಯ ಬೀಳಗಿ(Bilagi) ತಾಲ್ಲೂಕಿನ ಸುನಗ ಗ್ರಾಮದ ಶ್ರೀಶೈಲ ತೋಳಮಟ್ಟಿ ಇವರ ತೋಟದ ಮನೆಯಲ್ಲಿ ಬರೊಬ್ಬರಿ ಏಳು ಅಡಿ ಉದ್ದದ ನಾಗರ ಹಾವು(Cobra) ಪ್ರತ್ಯಕ್ಷವಾಗಿದೆ. ಹೌದು, ಹಾವು ಕಂಡು ಮನೆಯವರು ಗಾಬರಿಗೊಂಡಿದ್ದಾರೆ.  ಕೂಡಲೇ ಸ್ಥಳೀಯ ಉರಗ ರಕ್ಷಕ ಬಸಪ್ಪ ದಳವಾಯಿಯವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬಸಪ್ಪ ದಳವಾಯಿಯವರು, ಹಾವನ್ನು ಸುರಕ್ಷಿತವಾಗಿ ಹಿಡಿದು, ಯಡಹಳ್ಳಿ ಅರಣ್ಯ ವಲಯದಲ್ಲಿ ಬಿಟ್ಟು ಬಂದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ