ಉಡುಪಿಯ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧನಿಗೆ ಅವಮಾನ!

Updated on: Jan 26, 2026 | 11:27 AM

ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದರು. ಘಟನೆ ವೇಳೆ ಶ್ಯಾಮರಾಜ್ ವೀಲ್‌ಚೇರ್‌ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಉಡುಪಿ, ಜನವರಿ 26: ಜಿಲ್ಲೆಯ ಬ್ರಹ್ಮಾವರ (Brahmavar)ತಾಲ್ಲೂಕಿನ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಅವಮಾನವಾಗಿದೆ ಎಂಬ ರಾಷ್ಟ್ರೀಯ ಹೆದ್ದಾರಿ 66ಯಲ್ಲಿರುವ ಟೋಲ್ ಪ್ಲಾಝಾ ಗೇಟ್‌ನಲ್ಲಿ ಯೋಧರಿಗೆ ಟೋಲ್ ಫ್ರೀ ಅವಕಾಶ ಇದ್ದು, ಸೂಕ್ತ ದಾಖಲೆ ತೋರಿಸಿದರೂ ನಿವೃತ್ತ ಯೋಧನನ್ನು ನಿಲ್ಲಿಸಿ ಟೋಲ್ ಸಿಬ್ಬಂದಿ ಅವಮಾನಿಸಿದ್ದಾರೆಂದು ಆರೋಪಿಸಲಾಗಿದೆ. ಘಟನೆ ವೇಳೆ ಶ್ಯಾಮರಾಜ್ ವೀಲ್‌ಚೇರ್‌ನಲ್ಲಿ ಕುಳಿತಿದ್ದು, ಸಂಪೂರ್ಣ ಘಟನೆಯನ್ನು ವಿಡಿಯೋ ಮಾಡಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Jan 26, 2026 11:26 AM