AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ಶೂಟ್ ಮಾಡಿಕೊಂಡು ನಿವೃತ್ತ ಡಿವೈಎಸ್ಪಿ ಸಾವು

ದಾವಣಗೆರೆಯಲ್ಲಿ ಶೂಟ್ ಮಾಡಿಕೊಂಡು ನಿವೃತ್ತ ಡಿವೈಎಸ್ಪಿ ಸಾವು

ಸುಷ್ಮಾ ಚಕ್ರೆ
|

Updated on: Nov 29, 2025 | 10:26 PM

Share

ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಪ್ಪ ಹೆಚ್.ವೈ ತುರಾಯ್ (70) ಎಂದು ಗುರುತಿಸಲಾಗಿದೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ಗನ್‍ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಡಿವೈಎಸ್​​ಪಿಯಾಗಿದ್ದ ಅವರು 2014ರಲ್ಲಿ ನಿವೃತರಾಗಿದ್ದರು. ಬಳಿಕ ಅವರು ದಾವಣಗೆರೆಗೆ ಬಂದು ನೆಲೆಸಿದ್ದರು. ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ (ಕೆಟಿಜೆ ನಗರ) ಕಚೇರಿ ಬಳಿ ಇರುವ ಮನೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ದಾವಣಗೆರೆ, ನವೆಂಬರ್ 29: ದಾವಣಗೆರೆಯಲ್ಲಿ (Davanagere) ಗುಂಡು ಹಾರಿಸಿಕೊಂಡು ನಿವೃತ್ತ ಡಿವೈಎಸ್​​ಪಿ ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹನುಮಂತಪ್ಪ ಹೆಚ್.ವೈ ತುರಾಯ್ (70) ಎಂದು ಗುರುತಿಸಲಾಗಿದೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದಾಗ ಗನ್‍ನಿಂದ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಡಿವೈಎಸ್​​ಪಿಯಾಗಿದ್ದ ಅವರು 2014ರಲ್ಲಿ ನಿವೃತರಾಗಿದ್ದರು. ಬಳಿಕ ಅವರು ದಾವಣಗೆರೆಗೆ ಬಂದು ನೆಲೆಸಿದ್ದರು. ದಾವಣಗೆರೆ ಜಿಲ್ಲೆಯ ಚಿಕ್ಕನಹಳ್ಳಿ ಬಡಾವಣೆಯ ಖಾದಿ ಗ್ರಾಮೋದ್ಯೋಗ (ಕೆಟಿಜೆ ನಗರ) ಕಚೇರಿ ಬಳಿ ಇರುವ ಮನೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More