Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ರಂಪಾಟ ನಡೆಸಿದ ನಿವೃತ್ತ ಪ್ರಾಂಶುಪಾಲಾರಿಗೆ ಸಾರ್ವಜನಿಕರಿಂದ ಥಳಿತ

ತುಮಕೂರು: ರಂಪಾಟ ನಡೆಸಿದ ನಿವೃತ್ತ ಪ್ರಾಂಶುಪಾಲಾರಿಗೆ ಸಾರ್ವಜನಿಕರಿಂದ ಥಳಿತ

Rakesh Nayak Manchi
|

Updated on: Jun 12, 2023 | 4:47 PM

ಬೈಕ್ ನಿಲ್ಲಿಸುವ ವಿಚಾರದಲ್ಲಿ ರಂಪಾಟ ನಡೆಸಿದ ನಿವೃತ್ತ ಪ್ರಾಂಶುಪಾಲರಿಗೆ ಸಾರ್ವಜನಿಕರು ಥಳಿಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹಾಸನ ವೃತ್ತದಲ್ಲಿ ನಡೆದಿದೆ. ಸಾರ್ವಜನಿಕರ ಆಕ್ರೋಶಕ್ಕೆ ನಿವೃತ್ತ ಪ್ರಿನ್ಸಿಪಾಲ್ ಸ್ಥಳದಿಂದ ಓಡಿ ಹೋದರು.

ತುಮಕೂರು: ಬೈಕ್ ನಿಲ್ಲಿಸುವ ವಿಚಾರದಲ್ಲಿ ರಂಪಾಟ ನಡೆಸಿದ ನಿವೃತ್ತ ಪ್ರಾಂಶುಪಾಲರಿಗೆ ಸಾರ್ವಜನಿಕರು ಥಳಿಸಿದ ಘಟನೆ ತುಮಕೂರು (Tumkur) ಜಿಲ್ಲೆಯ ತಿಪಟೂರಿನ ಹಾಸನ ವೃತ್ತದಲ್ಲಿ ನಡೆದಿದೆ. ಎಸ್​ಬಿಐ ಬ್ಯಾಂಕ್ ಬಳಿ ತಿಪಟೂರಿನ ಕಲ್ಪತರು ಕಾಲೇಜಿನ ನಿವೃತ್ತ ಪ್ರಾಂಶುಪಾಕರ ಶಿರೂರ್ ರಂಪಾಟ ನಡೆಸಿದ್ದು, ಅನಾವಶ್ಯಕವಾಗಿ ಅವಾಶ್ಚ್ಯ ಪದಗಳಿಂದ ಸಾರ್ವಜನಿಕರ ನಿಂದಿಸಿದ್ದಾರೆ. ಇದರಿಂದಾಗಿ ರೊಚ್ಚಿಗೆದ್ದ ಸಾರ್ವಜನಿಕರು ಪ್ರಶ್ನಿಸಿ ಥಳಿಸಿದ್ದಾರೆ. ಭೀತಿಗೊಂಡ ಶಿರೂರ್ ಎಸ್​ಬಿಐ ಬ್ಯಾಂಕ್ ಒಳಗೆ ಓಡಿದರಲ್ಲದೆ, ನಂತರ ಸ್ಥಳದಿಂದಲೇ ಓಡಿಹೋದರು. ಘಟನೆಯ ದೃಶ್ಯವನ್ನು ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆ ಹಿಡಿಯಲಾಗಿದೆ.

ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ