ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ಹಂಚಿಕೊಂಡ ದಂಪತಿ
ರಿಷಬ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ ಒಂಭತ್ತು ವರ್ಷ. ಆಗತಾನೇ ಕಿರಿಕ್ ಪಾರ್ಟಿ ಹಿಟ್ ಆದ ಸಂದರ್ಭದಲ್ಲಿ ರಿಬಷ್ ಶೆಟ್ಟಿಯನ್ನು ಪ್ರಗತಿ ವರಿಸಿದ್ದರು. ನಂತರ ಇವರ ಮಧ್ಯೆ ಇರೋ ಬಾಂಧವ್ಯ ಮತ್ತಷ್ಟು ಬಿಗಿ ಆಯಿತು. ಈಗ ದಂಪತಿ ಹೊಸ ವಿಡಿಯೋ ಹಂಚಿಕೊಂಡಿದ್ದಾರೆ.
ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ 9 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಮುದ್ದಾದ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ವಿವಾಹ ಆದ ಸಂದರ್ಭದಲ್ಲಿನ ಪ್ರಯಾಣದಿಂದ ಈವರೆಗಿನ ಪ್ರಯಾಣದವರೆಗಿನ ವಿಡಿಯೋ ಇದೆ. ಈ ವಿಡಿಯೋ ಗಮನ ಸೆಳೆದಿದೆ. ದಂಪತಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ನೂರು ವರ್ಷ ಈ ಜೋಡಿ ಹೀಗೆಯೇ ಬಾಳಲಿ ಎಂದು ಹಾರೈಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ

