‘ರಾಣ’ ಸಿನಿಮಾಗೆ ಶುಭಕೋರಿದ ‘ಕಾಂತಾರ’ ಚಿತ್ರದ ರಿಷಬ್ ಶೆಟ್ಟಿ-ಸಪ್ತಮಿ ಗೌಡ
ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರು ವಿಶ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರಣಕ್ಕೆ ‘ರಾಣಾ’ ಚಿತ್ರದ ಮೈಲೇಜ್ ಹೆಚ್ಚಿದೆ.
ಕೆ. ಮಂಜು (K Manju) ಅವರ ಮಗ ಶ್ರೇಯಸ್ ನಟನೆಯ ‘ರಾಣ’ ಚಿತ್ರ (Rana Movie) ನವೆಂಬರ್ 11ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಶ್ರೇಯಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರಕ್ಕೆ ‘ಕಾಂತಾರ’ ತಂಡ ಶುಭ ಕೋರಿದೆ. ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಅವರು ವಿಶ್ ಮಾಡಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕಾರಣಕ್ಕೆ ‘ರಾಣಾ’ ಚಿತ್ರದ ಮೈಲೇಜ್ ಹೆಚ್ಚಿದೆ.
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

