ನಟ, ನಿರ್ದೇಶಕ, ನಿರ್ಮಾಪಕ ರಿಷಬ್ ಶೆಟ್ಟಿಯವರ (Rishab Shetty) ಹುಟ್ಟುಹಬ್ಬ ನಾಳೆ (ಜುಲೈ 7). ಕಾಂತಾರ ಸಿನಿಮಾ ಮೂಲಕ ದೊಡ್ಡ ಅಭಿಮಾನಿ ವರ್ಗವನ್ನು ಸಂಪಾದಿಸಿರುವ ರಿಷಬ್ ಶೆಟ್ಟಿ. ತಮ್ಮ ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿಯಾಗಲು ನಿಶ್ಚಯಿಸಿ ಅದಕ್ಕಾಗಿ ಭರ್ಜರಿ ತಯಾರಿಯನ್ನೂ ಮಾಡಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ನಲ್ಲಿ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಇದಕ್ಕಾಗಿ ಸಕಲ ತಯಾರಿಗಳೂ ನಡೆದಿವೆ. ತಯಾರಿ ಹೇಗಿದೆ? ನಂದಿ ಲಿಂಕ್ ಗ್ರೌಂಡ್ನಲ್ಲಿ ಏನೇನೆಲ್ಲ ಇರಲಿದೆ? ಇಲ್ಲಿದೆ ವಿಡಿಯೋ
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ