ರಿಷಬ್ ಶೆಟ್ಟಿ ಹುಟ್ಟುಹಬ್ಬ ಸಂಭ್ರಮ ಹೇಗಿದೆ? Live ಇಲ್ಲಿ ನೋಡಿ

Updated on: Jul 07, 2023 | 7:34 PM

Rishab Shetty Birthday: ರಿಷಬ್ ಶೆಟ್ಟಿ ಮೊದಲ ಬಾರಿ ಅದ್ಧೂರಿಯಾಗಿ ತಮ್ಮ ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು ಕಾರ್ಯಕ್ರಮದ Live ಇಲ್ಲಿ ನೋಡಿ...

ರಿಷಬ್ ಶೆಟ್ಟಿ ಇಂದು (ಜುಲೈ 07) ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಸಿಕೊಳ್ಳುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್ಸ್​ನಲ್ಲಿ ನೆರೆದಿದ್ದು ರಿಷಬ್ ಶೆಟ್ಟಿಯ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸಿದ್ದಾರೆ. ಅಭಿಮಾನಿಗಳು ಕೇಕ್​ಗಳನ್ನು, ಉಡುಗೊರೆಗಳನ್ನು ಮೆಚ್ಚಿನ ನಟನಿಗಾಗಿ ತಂದಿದ್ದಾರೆ. ಅಭಿಮಾನಿಗಳೊಟ್ಟಿಗೆ ಹುಲಿ ಕುಣಿತ ಮಾಡಿ ರಂಜಿಸಿದ್ದಾರೆ ರಿಷಬ್. ಇಲ್ಲಿದೆ ಕಾರ್ಯಕ್ರಮದ ಲೈವ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 07, 2023 07:34 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More