AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ

ಮಂಜುನಾಥ ಸಿ.
|

Updated on: Sep 27, 2026 | 3:03 PM

Share

ಮೋಹನ್​​ಲಾಲ್, ಸಲ್ಮಾನ್ ಖಾನ್, ನಾಗಾರ್ಜುನ, ಸೌರವ್ ಗಂಗೂಲಿ ಇನ್ನೂ ಹಲವು ದಿಗ್ಗಜರು ಸುದೀಪ್ ಅವರು 30 ವರ್ಷ ಚಿತ್ರರಂಗದಲ್ಲಿ ಪೂರ್ಣಗೊಳಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಅವರು ಮಾತ್ರವೇ ಅಲ್ಲದೆ ಕನ್ನಡದ ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಸಹ ವಿಶೇಷವಾಗಿ ಕರೆ ಮಾಡಿ ಸುದೀಪ್ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಸುದೀಪ್ ಸಹ ರಿಷಬ್ ಅವರಿಗೆ ಧನ್ಯವಾದ ಹೇಳುವ ಜೊತೆಗೆ ಮುಂದಿನ ಸಿನಿಮಾಗಳಿಗೆ ಶುಭಾಶಯ ತಿಳಿಸಿದ್ದಾರೆ.

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More