ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ನಾಡಿನೆಲ್ಲೆಡೆ ದಸರಾ ಹಬ್ಬ ಆಚರಿಸಲಾಗುತ್ತಿದೆ. ಸೆಲೆಬ್ರಿಟಿಗಳ ಮನೆಯಲ್ಲಿ ಕೂಡ ವಿಜಯದಶಮಿ ಸಂಭ್ರಮ ಕಳೆಗಟ್ಟಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಮನೆಯಲ್ಲಿ ಅದ್ದೂರಿಯಾಗಿ ಹಬ್ಬ ಆಚರಿಸಲಾಗಿದೆ. ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ, ಮಕ್ಕಳಾದ ರಣ್ವಿತ್ ಶೆಟ್ಟಿ ಮತ್ತು ರಾಧ್ಯಾ ಶೆಟ್ಟಿ ಅವರು ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ನಾಡಿನೆಲ್ಲೆಡೆ ದಸರಾ ಹಬ್ಬ ಆಚರಿಸಲಾಗುತ್ತಿದೆ. ಸೆಲೆಬ್ರಿಟಿಗಳ ಮನೆಯಲ್ಲಿ ಕೂಡ ವಿಜಯದಶಮಿ ಸಂಭ್ರಮ ಕಳೆಗಟ್ಟಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಮನೆಯಲ್ಲಿ ಅದ್ದೂರಿಯಾಗಿ ಹಬ್ಬ ಆಚರಿಸಲಾಗಿದೆ. ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಶೆಟ್ಟಿ, ಮಕ್ಕಳಾದ ರಣ್ವಿತ್ ಶೆಟ್ಟಿ ಮತ್ತು ರಾಧ್ಯಾ ಶೆಟ್ಟಿ ಅವರು ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವಿಡಿಯೋವನ್ನು ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ತಮ್ಮ ಅಭಿಮಾನಿಗಳಿಗೆ ನಾಡ ಹಬ್ಬ ದಸರಾ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ ರಿಷಬ್ ಶೆಟ್ಟಿ ಅವರು ಚಿತ್ರರಂಗದಲ್ಲಿ ಸಖತ್ ಬೇಡಿಕೆ ಹೊಂದಿದ್ದಾರೆ. ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಕುಟುಂಬಕ್ಕೆ ಸಮಯ ನೀಡುತ್ತಾರೆ. ಎಲ್ಲ ಹಬ್ಬಗಳನ್ನು ಇಷ್ಟೇ ಶ್ರದ್ಧೆಯಿಂದ ಆಚರಿಸುತ್ತಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!

