ರಿಷಬ್ ಶೆಟ್ಟಿಗೆ ಹಿರಿಯರನ್ನು ಕಂಡರೆ ಎಷ್ಟು ಗೌರವ ನೋಡಿ
ರಿಷಬ್ ಶೆಟ್ಟಿ ಅವರು ಕಾಂತಾರ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಅವರಿಗೆ ಎಲ್ಲ ಸಾಕಷ್ಟು ಜನಪ್ರಿಯತೆ ಇದೆ. ಅವರಿಗೆ ಹಿರಿಯರನ್ನು ಕಂಡರೆ ತುಂಬಾನೇ ಗೌರವ. ಅದನ್ನು ತೋರಿಸುವ ರೀತಿಯಲ್ಲಿ ಈ ವಿಡಿಯೋ ಇದೆ. ಆ ಬಗ್ಗೆ ಇಲ್ಲಿ ಇದೆ ವಿವರ.
ದೈವ ನರ್ತಕ ಉಮೇಶ್ ಪಂಬದರಿಗೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅವರಿಗೆ ಸಾರ್ವಜನಿಕವಾಗಿ ಸನ್ಮಾನ ಮಾಡಲಾಗಿದೆ. ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಭಾಗಿ ಆಗಿದ್ದರು. ಅವರು ವೇದಿಕೆ ಏರುತ್ತಿದ್ದಂತೆ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ‘ಕಾಂತಾರ ಚಾಪ್ಟರ್ 1’ ಹಿಟ್ ಆದರೂ ಅವರು ತಗ್ಗಿ-ಬಗ್ಗಿಯೇ ನಡೆಯುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

