AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ಲುಂಗಿ ಕಟ್ಟೋದು ನೋಡಿ ಅಮಿತಾಭ್ ಶಾಕ್; ಇದನ್ನು ಕಲಿಯಬೇಕು ಎಂದ ಬಿಗ್ ಬಿ

ರಿಷಬ್ ಶೆಟ್ಟಿ ಲುಂಗಿ ಕಟ್ಟೋದು ನೋಡಿ ಅಮಿತಾಭ್ ಶಾಕ್; ಇದನ್ನು ಕಲಿಯಬೇಕು ಎಂದ ಬಿಗ್ ಬಿ

ರಾಜೇಶ್ ದುಗ್ಗುಮನೆ
|

Updated on: Oct 14, 2025 | 9:43 AM

Share

Rishab Shetty: ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ದೊಡ್ಡ ಗೆಲುವು ಕಂಡಿದ್ದಾರೆ. ಈ ಸಿನಿಮಾ ಗೆಲುವಿನ ಕಾರಣಕ್ಕೆ ಅವರು ‘ಕೌನ್ ಬನೇಗಾ ಕರೋಡ್ಪತಿ’ ಶೋನ ಭಾಗ ಆಗಿದ್ದಾರೆ. ಈ ವಿಚಾರದ ಬಗ್ಗೆ ಅವರಿಗೆ ಖುಷಿ ಇದೆ.

‘ಕಾಂತಾರ’ ರಿಷಬ್ ಶೆಟ್ಟಿಯನ್ನು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಾಡಿತು. ಈಗ ‘ಕಾಂತಾರ: ಚಾಪ್ಟರ್ 1’ ಚಿತ್ರ ಅವರನ್ನು ಮತ್ತೊಂದು ಹಂತಕ್ಕೆ ಕರೆದುಕೊಂಡು ಹೋಗಿದೆ. ಅವರು ಹಿಂದಿಯ ‘ಕೌನ್ ಬನೇಗಾ ಕರೋಡ್ಪತಿ’ ಶೋನ ಭಾಗ ಆಗಿದ್ದಾರೆ. ಈ ವೇಳೆ ರಿಷಬ್ ಲುಂಗಿ ಕಟ್ಟೋದು ನೋಡಿ ಅಮಿತಾಭ್ ಬಚ್ಚನ್ ಶಾಕ್ ಆಗಿದ್ದಾರೆ. ಅದೊಂದು ಕಲೆ ಎಂದು ಹೊಗಳಿದ್ದಾರೆ. ರಿಷಬ್ ಅವರು ಅಮಿತಾಭ್ ಬಚ್ಚನ್​ಗೆ ವಿಶೇಷ ಉಡುಗೊರೆಯನ್ನು ಕೂಡ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.