AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ ಚಾಪ್ಟರ್ 1: ರಿಷಬ್ ಶೆಟ್ಟಿ ಕಂಡು ರೊಚ್ಚಿಗೆದ್ದ ಮೈಸೂರಿನ ಅಭಿಮಾನಿಗಳು

ಕಾಂತಾರ ಚಾಪ್ಟರ್ 1: ರಿಷಬ್ ಶೆಟ್ಟಿ ಕಂಡು ರೊಚ್ಚಿಗೆದ್ದ ಮೈಸೂರಿನ ಅಭಿಮಾನಿಗಳು

ಮದನ್​ ಕುಮಾರ್​
|

Updated on: Oct 16, 2025 | 9:57 PM

Share

‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅಭಿಮಾನಿ ಬಳಗ ದೊಡ್ಡದಾಗಿದೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ರಿಷಬ್ ಶೆಟ್ಟಿ ಮಿಂಚುತ್ತಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ: ಚಾಪ್ಟರ್ 1’ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ರಿಷಬ್ ಶೆಟ್ಟಿ ಅವರು ಚಿತ್ರಮಂದಿರಗಳಿಗೆ ಭೇಟಿ ನೀಡಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತಿದ್ದಾರೆ.

ನಟ ರಿಷಬ್ ಶೆಟ್ಟಿ (Rishab Shetty) ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಅವರು ಮಿಂಚುತ್ತಿದ್ದಾರೆ. ಎಲ್ಲ ಕಡೆಗಳಲ್ಲೂ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳಿಗೆ ಭೇಟಿ ನೀಡಿ ಅಭಿಮಾನಿಗಳಿಗೆ ರಿಷಬ್ ಶೆಟ್ಟಿ ಅವರು ಧನ್ಯವಾದ ತಿಳಿಸುತ್ತಿದ್ದಾರೆ. ಮೈಸೂರಿಗೆ ಬಂದ ರಿಷಬ್ ಶೆಟ್ಟಿ ಅವರನ್ನು ನೋಡಿ ಅಭಿಮಾನಿಗಳು ಸಂತಸಪಟ್ಟಿದ್ದಾರೆ. ರಿಷಬ್ ಶೆಟ್ಟಿ ಜೊತೆ ಫೋಟೋ ತೆಗೆಸಿಕೊಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ. ರಿಷಬ್ ಶೆಟ್ಟಿ ಎಲ್ಲಿಯೇ ಹೋದರೂ ಅಭಿಮಾನಿಗಳಿಂದ ಇದೇ ರೀತಿಯ ಪ್ರತಿಕ್ರಿಯೆ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More