ಗೆಳೆಯನ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ
Saptha sagaradache ello: ರಕ್ಷಿತ್ ಶೆಟ್ಟಿ ನಟಿಸಿರುವ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ವೀಕ್ಷಿಸಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ. ಅದರಲ್ಲೂ ನಟಿ ರುಕ್ಮಿಣಿ ವಸಂತ್, ಕನ್ನಡ ಚಿತ್ರರಂಗದ ಆಸ್ತಿ ಆಗಲಿದ್ದಾರೆ ಎಂದಿದ್ದಾರೆ.
ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ ಹೇಮಂತ್ ರಾವ್ ನಿರ್ದೇಶನ ಮಾಡಿರುವ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್ 1 ರಂದು ತೆರೆಗೆ ಬರಲಿದೆ. ಸಿನಿಮಾದ ಸೆಲೆಬ್ರಿಟಿ ಪ್ರೀಮಿಯರ್ ಶೋ ಆಗಸ್ಟ್ 31 ರಂದು ನಡೆದಿದ್ದು, ಗೆಳೆಯನ ಸಿನಿಮಾ ನೋಡಲು ಪತ್ನಿ ಪ್ರತಿಭಾರನ್ನು ಕರೆದುಕೊಂಡು ರಿಷಬ್ ಶೆಟ್ಟಿ (Rishab Shetty) ಆಗಮಿಸಿದ್ದರು. ಸಿನಿಮಾ ನೋಡಿ ಹೊರಬಂದು ವಿಮರ್ಶೆ ನೀಡಿದ ರಿಷಬ್ ಶೆಟ್ಟಿ, ಸಿನಿಮಾ ಅದ್ಭುತವಾಗಿದೆ. ಇಷ್ಟು ಸರಳವಾದ, ನೈಜವಾಗಿ ಮೂಡಿಬಂದಿರುವ ಸಿನಿಮಾ ಇತ್ತೀಚೆಗೆ ಬಂದಿರಲಿಲ್ಲ. ರುಕ್ಮಿಣಿ ವಸಂತ್, ಕನ್ನಡ ಚಿತ್ರರಂಗದ ಆಸ್ತಿ ಆಗಲಿದ್ದಾರೆ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್ಗೆ ಸೂಚನೆ

