AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

ಮಂಜುನಾಥ ಸಿ.
|

Updated on: Feb 14, 2026 | 9:20 PM

Share

Rishab Shetty: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಅವರು ಸಿನಿಮಾದ ಬಗ್ಗೆ, ಟಿವಿ9 ಜೊತೆಗಿನ ಒಡನಾಟದ ಬಗ್ಗೆ ಇನ್ನೂ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ...

ಟಿವಿ9 ನವ ನಕ್ಷತ್ರ ಅವಾರ್ಡ್ 2026 ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗಷ್ಟೆ ನಡೆಯಿತು. ಹಲವು ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರು, ಗಣ್ಯರನ್ನು ಗುರುತಿಸಿ ಟಿವಿ9 ನವ ನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನ ಮಾಡಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಅವರು ಸಿನಿಮಾದ ಬಗ್ಗೆ, ಟಿವಿ9 ಜೊತೆಗಿನ ಒಡನಾಟದ ಬಗ್ಗೆ ಇನ್ನೂ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us