ಮೊಬೈಲ್ ನಂಬರ್ ಆಗಾಗ ಬದಲಿಸೋಕೆ ನನಗೆ ಸುದೀಪ್​​ ಸ್ಫೂರ್ತಿ ಎಂದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮುಂದಿನ ತಿಂಗಳು ಈ ಚಿತ್ರ ತೆರೆಗೆ ಬರುತ್ತಿದೆ. ಕಳೆದ ವಾರಾಂತ್ಯದಲ್ಲಿ ಅವರು ‘ಬಿಗ್ ಬಾಸ್​ ಒಟಿಟಿ’ ವೇದಿಕೆ ಏರಿದ್ದರು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

TV9kannada Web Team

| Edited By: Rajesh Duggumane

Aug 17, 2022 | 3:09 PM

ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮುಂದಿನ ತಿಂಗಳು ಈ ಚಿತ್ರ ತೆರೆಗೆ ಬರುತ್ತಿದೆ. ಕಳೆದ ವಾರಾಂತ್ಯದಲ್ಲಿ ಅವರು ‘ಬಿಗ್ ಬಾಸ್​ ಒಟಿಟಿ’ (Bigg Boss OTT) ವೇದಿಕೆ ಏರಿದ್ದರು. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಪದೇಪದೇ ಮೊಬೈಲ್ ನಂಬರ್ ಬದಲಿಸೋಕೆ ಸುದೀಪ್ ಕಾರಣ ಎಂದು ರಿಷಬ್ ಹೇಳಿದ್ದಾರೆ. ಅವರು ಹಾಗೆ ಹೇಳಿದ್ದೇಕೆ ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ.

Follow us on

Click on your DTH Provider to Add TV9 Kannada