ಶೂಟಿಂಗ್ ಟೈಮ್ನಲ್ಲಿ ರೊಮ್ಯಾನ್ಸ್ ಮಾಡುವಾಗ ಪ್ರಗತಿನೇ ಕಾಲೆಳಿತಿದ್ಲು ಎಂದ ರಿಷಬ್ ಶೆಟ್ಟಿ
ಕೆಲವು ಕಡೆಗಳಲ್ಲಿ ರೊಮ್ಯಾಂಟಿಕ್ ದೃಶ್ಯಗಳು ಇವೆ. ರಿಷಬ್ ಈ ದೃಶ್ಯಗಳನ್ನು ಶೂಟ್ ಮಾಡುವಾಗ ತುಂಬಾನೇ ಮುಜುಗರಪಟ್ಟಿಕೊಳ್ಳುತ್ತಿದ್ದರಂತೆ. ಪತ್ನಿ ಪ್ರಗತಿ ಶೆಟ್ಟಿ, ಗೆಳೆಯ ರಾಜ್ ಬಿ. ಶೆಟ್ಟಿ ಸೆಟ್ನಲ್ಲಿ ನಿಂತು ರಿಷಬ್ ಕಾಲೆಳೆಯುತ್ತಿದ್ದರು.
ರಿಷಬ್ ಶೆಟ್ಟಿ (Rishab Shetty) ನಟನೆಯ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರದಿಂದ ರಿಷಬ್ ಅವರು ದೊಡ್ಡ ಮಟ್ಟದ ಗೆಲುವು ಪಡೆದಿದ್ದಾರೆ. ಕೆಲವು ಕಡೆಗಳಲ್ಲಿ ರೊಮ್ಯಾಂಟಿಕ್ ದೃಶ್ಯಗಳು ಇವೆ. ರಿಷಬ್ ಈ ದೃಶ್ಯಗಳನ್ನು ಶೂಟ್ ಮಾಡುವಾಗ ತುಂಬಾನೇ ಮುಜುಗರಪಟ್ಟಿಕೊಳ್ಳುತ್ತಿದ್ದರಂತೆ. ಪತ್ನಿ ಪ್ರಗತಿ ಶೆಟ್ಟಿ (Pragathi Shetty), ಗೆಳೆಯ ರಾಜ್ ಬಿ. ಶೆಟ್ಟಿ ಸೆಟ್ನಲ್ಲಿ ನಿಂತು ರಿಷಬ್ ಕಾಲೆಳೆಯುತ್ತಿದ್ದರು. ಈ ಬಗ್ಗೆ ರಿಷಬ್ ಶೆಟ್ಟಿ ಅವರು ಟಿವಿ9 ಕನ್ನಡದ ಜತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

